KEA: ವೈದ್ಯಕೀಯ ಕೋರ್ಸ್ ಅರ್ಹತಾ ಪಟ್ಟಿ
Team Udayavani, Aug 4, 2024, 11:54 PM IST
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಯುನಾನಿ ಮತ್ತು ಹೋಮಿಯೋಪಥಿ ಕೋರ್ಸ್ಗಳ ಪ್ರವೇಶಕ್ಕೆ ಅರ್ಹತೆ ಪಡೆದು, ರಾಜ್ಯದವರೆಂದು ಕ್ಲೇಮ್ ಮಾಡಿರುವ 92,858 ಮಂದಿಯ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಪಟ್ಟಿಯಲ್ಲಿ ನೀಟ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ (716 ಅಂಕ) ಪಡೆದ ಪದ್ಮನಾಭ ಮೆನನ್ ಮೊದಲ ಸ್ಥಾನದಲ್ಲಿ ಇದ್ದಾರೆ. ಅತಿ ಕಡಿಮೆ ಅಂದರೆ 127 ಅಂಕ ಪಡೆದವರು ಕೂಡ ಈ ಕೋರ್ಸ್ಗಳ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ವೈದ್ಯಕೀಯ ಕೋರ್ಸ್ಗೆ ಅರ್ಹತೆ ಪಡೆದು ಇನ್ನೂ ಅರ್ಜಿ ಸಲ್ಲಿಸದೇ ಇರುವವರಿಗೆ ಒಂದೆರಡು ದಿನದಲ್ಲಿ ಹೊಸದಾಗಿ ನೋಂದಣಿ ಮಾಡಿಕೊಳ್ಳಲು ಲಿಂಕ್ ಬಿಡುಗಡೆ ಮಾಡಲಾಗುವುದು. ಅನಂತರ ನೀಟ್ ಅಂಕ ದಾಖಲಿಸಲು ಎಲ್ಲ ಅರ್ಹರಿಗೂ ಅವಕಾಶ ನೀಡಲಾಗುವುದು ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.