Kempegowda Airport; ವಿದೇಶಿ ಪ್ರಜೆ ಹೊಟ್ಟೆಯಲ್ಲಿತ್ತು 20 ಕೋಟಿ ರೂ. ಡ್ರಗ್ಸ್!
Team Udayavani, Dec 21, 2023, 6:00 AM IST
ದೇವನಹಳ್ಳಿ: ಸಿನೆಮಾ ಮಾದರಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಕೊಕೇನ್ ತುಂಬಿದ ಕ್ಯಾಪ್ಸೂಲ್ಗಳನ್ನು ಹೊಟ್ಟೆಯಲ್ಲಿ ತುಂಬಿಕೊಂಡು ಬೆಂಗಳೂರಿಗೆ ಬಂದಿದ್ದ ವಿದೇಶಿ ಪ್ರಜೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತನಿಂದ ಕೋಟ್ಯಂತರ ರೂ. ಮೌಲ್ಯದ 2 ಕೆ.ಜಿ. ಕೊಕೇನ್ ವಶಕ್ಕೆ ಪಡೆದುಕೊಂಡಿದ್ದಾರೆ.
ಅದಿಸ್ ಅಬಾಬದಿಂದ ಇಥಿಯೋಪಿಯಾ ಏರ್ಲೈ®Õ…ನಲ್ಲಿ ಬೆಂಗಳೂರು ಏರ್ಪೋರ್ಟ್ಗೆ ಬಂದಿದ್ದ ಆರೋಪಿಯ ಹೊಟ್ಟೆ ಊದಿಕೊಂಡಿದ್ದು, ವಿಭಿನ್ನವಾಗಿ ನಡೆಯುತ್ತಿದ್ದ. ಅದನ್ನು ಗಮನಿಸಿದ ಕಸ್ಟಮ್ಸ್ ಅಧಿಕಾರಿಗಳು, ಕೂಡಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಆಗ ಹೊಟ್ಟೆಯಲ್ಲಿ ಡ್ರಗ್ಸ್ ಕ್ಯಾಪ್ಸೂಲ್ಗಳನ್ನು ನುಂಗಿರುವುದಾಗಿ ಹೇಳಿಕೆ ನೀಡಿದ್ದಾನೆ. ಬಳಿಕ ಆತನನ್ನು ವೈದ್ಯರ ಬಳಿ ಕರೆದೊಯ್ದು ಸ್ಕ್ಯಾನ್ ಮಾಡಿ ಶಸ್ತ್ರ ಚಿಕಿತ್ಸೆ ಮೂಲಕ 48ಕ್ಕೂ ಹೆಚ್ಚು ಕ್ಯಾಪ್ಸೂéಲ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.