ಕೆ.ಜಿ ಹಳ್ಳಿ ಗಲಭೆ ಪ್ರಕರಣ: 15 ಮಂದಿಗೆ ನ್ಯಾಯಾಂಗ ಬಂಧನ
Team Udayavani, Oct 3, 2022, 11:31 PM IST
ಬೆಂಗಳೂರು: ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧನ
ಕ್ಕೊಳಗಾಗಿದ್ದ 15 ಮಂದಿ ಆರೋಪಿ ಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ನಗರದ ಮೇಯೋ ಹಾಲ್‌ನ 10ನೇ ಎಸಿಎಂಎಂ ಕೋರ್ಟ್‌ಗೆ ಆರೋಪಿಗಳನ್ನು ಸೋಮವಾರ ಹಾಜರುಪಡಿಸಲಾಯಿತು.
ಪೊಲೀಸರ ಪರ ವಾದ ಮಂಡಿಸಿದ ಸರಕಾರಿ ಅಭಿಯೋಜಕರು, ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ನಿಯಂ ತ್ರಣ ತಡೆ ಕಾಯ್ದೆಯಡಿ (ಯುಎಪಿಎ) ಪ್ರಕರಣ ದಾಖಲಿಸಬೇಕು ಎಂಬ ಮನವಿ ಮಾಡಿದರು.
ಇದನ್ನು ಕೋರ್ಟ್ ಪುರಸ್ಕರಿಸಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸಿದೆ. ಬಳಿಕ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
MUST WATCH
ಹೊಸ ಸೇರ್ಪಡೆ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.