ವೈದ್ಯರನ್ನು ನಾಯಿಗೆ ಹೋಲಿಸಿದ ಖೂಬಾ
Team Udayavani, Jun 10, 2019, 3:00 AM IST
ಬೀದರ: ಮಳೆಯಿಂದ ಬ್ರಿಮ್ಸ್ ಆಸ್ಪತ್ರೆ ಕಟ್ಟಡ ಮುಂಭಾಗದ ಛಾವಣಿ ಕುಸಿದ ಹಿನ್ನೆಲೆಯಲ್ಲಿ ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂಸದ ಭಗವಂತ ಖೂಬಾ ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವ ಭರದಲ್ಲಿ ವೈದ್ಯರನ್ನು ನಾಯಿಗೆ ಹೋಲಿಸಿ ಮಾತನಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಆಸ್ಪತ್ರೆಯಲ್ಲಿನ ಅವ್ಯವಸ್ಥೆ ನೋಡಿ ಬೇಸರ ವ್ಯಕ್ತಪಡಿಸಿದ ಸಂಸದ ಖೂಬಾ ಅವರೆದುರು, ರೋಗಿಗಳು ಕೂಡ ಸಮಸ್ಯೆಗಳ ಕುರಿತು ನೋವು ತೋಡಿಕೊಂಡರು. ಈ ಸಂದರ್ಭದಲ್ಲಿ ಸಂಸದ ಖೂಬಾ ವೈದ್ಯಾಧಿ ಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹಿಂದಿಯಲ್ಲಿ “ಕುತ್ತಾಬಿ ಕಾಮ್ ನಹಿ ಕರ್ತೆ ತುಮಾರೆ ಜೈಸಾ’ (ನಾಯಿಗಳೂ ನಿಮ್ಮಂತೆ ಕೆಲಸ ಮಾಡುವುದಿಲ್ಲ) ಎಂದು ವೈದ್ಯರ ವಿರುದ್ಧ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.