ಎಫ್ಐಆರ್ ರದ್ದುಗೊಳಿಸಿ; ಹೈಕೋರ್ಟ್ ಮೆಟ್ಟಿಲೇರಿದ BSY ಪಿಎ
Team Udayavani, Sep 1, 2017, 10:26 AM IST
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಪಿಎ ವಿನಯ್ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ತನ್ನ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪಿಎ ಸಂತೋಷ್ ಹೈಕೋರ್ಟ್ ಮೆಟ್ಟಿಲೇರಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ವಿಧಾನಪರಿಷತ್ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪಿಎ ಸಂತೋಷ್ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಂಧನಕ್ಕೀಡಾಗಿದ್ದ ಸಂತೋಷ್ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.
ಇದೀಗ ಮಹಾಲಕ್ಷ್ಮಿ ಲೇಔಟ್ ಪೊಲೀಸರ ವಿಚಾರಣೆ ಎದುರಿಸಬೇಕಾಗಿರುವ ಸಂತೋಷ್ ತನ್ನ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನೇ ರದ್ದುಗೊಳಿಸುವಂತೆ ಕೋರ್ಟ್ ಮೆಟ್ಟಿಲೇರಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್
UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ
Nuclear Power Plant: ಇನ್ನೊಂದು ಅಣುಸ್ಥಾವರ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ
Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ
MUST WATCH
ಹೊಸ ಸೇರ್ಪಡೆ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!
Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್
Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.