Kollur ಮೂಕಾಂಬಿಕಾ ದೇಗುಲ ಪಕ್ಕ ಹೆದ್ದಾರಿ: ಪ್ರಾಧಿಕಾರಕ್ಕೆ ಹೈಕೋರ್ಟ್‌ ನೋಟಿಸ್‌


Team Udayavani, Feb 21, 2024, 10:44 PM IST

Kollur ಮೂಕಾಂಬಿಕಾ ದೇಗುಲ ಪಕ್ಕ ಹೆದ್ದಾರಿ: ಪ್ರಾಧಿಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿಗೆ ಭೂಸ್ವಾಧೀನ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೋಟಿಸ್‌ ಜಾರಿಗೊಳಿಸಿರುವ ಹೈಕೋರ್ಟ್‌, ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನಿರ್ದೇಶನ ನೀಡಿದೆ.

ಸ್ಥಳೀಯ ನಿವಾಸಿ ಗುರುಪ್ರಸಾದ್‌ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಪಿ.ಎಸ್‌. ದಿನೇಶ್‌ ಕುಮಾರ್‌ ಹಾಗೂ ನ್ಯಾ| ಟಿ.ಜಿ. ಶಿವಶಂಕರೇ ಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲ ವೆಂಕಟೇಶ ಪಿ. ದಳವಾಯಿ ವಾದ ಮಂಡಿಸಿ, ಯೋಜನೆ ಪ್ರಕಾರ ಕಾಮಗಾರಿ ನಡೆದರೆ, ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಹೆದ್ದಾರಿಯಲ್ಲಿ ಪ್ರತಿದಿನ ಅಂದಾಜು ಹದಿನೈದು ಸಾವಿರ ವಾಹನಗಳು ಹಾದುಹೋಗಲಿವೆ. ಇದರಿಂದ ಸಾವಿರಾರು ವರ್ಷಗಳ ಹಳೆಯ ದೇಗುಲಕ್ಕೆ ಅಪಾಯ ಸಾಧ್ಯತೆಯಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ವಾದ ಆಲಿಸಿದ ನ್ಯಾಯಪೀಠ ಹೆದ್ದಾರಿ ಪ್ರಾಧಿಕಾರಕ್ಕೆ ನೋಟಿಸ್‌ ಜಾರಿಗೊಳಿಸಿ, ವಿವರಣೆ ಕೇಳಿದೆ.

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.