ಶ್ಮಶಾನ ಕಾರ್ಮಿಕರಿಗೆ ಖಾಯಂ ಸಮಾನ ವೇತನ: ಕೋಟ ಶ್ರೀನಿವಾಸ ಪೂಜಾರಿ
Team Udayavani, Sep 19, 2022, 11:27 PM IST
ಬೆಂಗಳೂರು: ರಾಜ್ಯದ ವಿವಿಧ ಶ್ಮಶಾನಗಳಲ್ಲಿ ಹಲವು ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ಖಾಯಂ ಸಮಾನ ವೇತನ ನೀಡುವ ಸಂಬಂಧ ಪ್ರಸ್ತಾವನೆ ಸಿದ್ಧಪಡಿಸುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶ್ಮಶಾನ ಕಾರ್ಮಿಕರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಶ್ಮಶಾನ ಕಾರ್ಮಿಕರು ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಕಾರ್ಮಿಕ ವರ್ಗವಾಗಿದೆ. ಅವರನ್ನು ಖಾಯಂಗೊಳಿಸುವ ಅಥವಾ ಅವರಿಗೆ ಖಾಯಂ ಹುದ್ದೆಯ ಸಮಾನ ವೇತನ ನೀಡುವ ಬಗ್ಗೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು