‘ಕೋಟಿಗೊಬ್ಬ 3’ ಸಿನಿಮಾ ಪ್ರದರ್ಶನ ದಿಢೀರ್ ರದ್ದಾಗಲು ಕಾರಣ ಏನು?
Team Udayavani, Oct 14, 2021, 11:22 AM IST
ಸ್ಯಾಂಡಲ್ ವುಡ್ ಪ್ರಿಯರಿಗೆ ಇಂದು ಡಬ್ಬಲ್ ಧಮಾಕ. ಒಂದು ಕಡೆ ದಸರಾ ಹಬ್ಬದ ವಾತಾವರಣವಿದ್ದರೆ ಇನ್ನೊಂದು ಕಡೆ ದುನಿಯಾ ವಿಜಯ್ ಸಲಗಾ ಮತ್ತು ಕಿಚ್ಚಾ ಸುದೀಪ್ ನಟನೆಯ ಕೋಟಿಗೊಬ್ಬ 3 ಸಿನಿಮಾ ರಿಲೀಸ್.. ಇನ್ನೇನು ಎಲ್ಲವು ಸರಿಯಾಗಿ ಹಬ್ಬ ಜೋರು ಕಳೆಗಟ್ಟುವ ಸಮಯದಲ್ಲಿ ಕೋಟಿಗೊಬ್ಬ 3 ತಂಡ ಅಭಿಮಾನಿಗಳಿಗೆ ಶಾಕ್ ನೀಡಿದೆ.
ಹೌದು ಇಂದು (ಗುರುವಾರ 14) ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಆಗುತ್ತದೆ ಎಂದು ಸುದೀಪ್ ಅಭಿಮಾನಿಗಳು ಕಾತುರದಿಂದ ಕಾದಿದ್ದರು. ಇಂದು ಫ್ಯಾನ್ಸ್ ಶೋ ಕೂಡ ಆಯೋಜನೆ ಮಾಡಲಾಗಿತ್ತು. ಕಾರಣಾಂತರಗಳಿಂದ ಶೋ ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ರೊಚ್ಚಿಗೆದ್ದಿದ್ದು, ಚಿತ್ರಮಂದಿರ ಮಾಲೀಕರು ಮತ್ತುವಿತರಕರ ಜೊತೆ ಸಿಟ್ಟಿಗೆದ್ದಿದ್ದಾರೆ.
ಕೋವಿಡ್ ಕಾರಣಗಳಿಂದ ಎರಡು ವರ್ಷಗಳ ನಂತರ ಚಿತ್ರಮಂದಿರಗಳು ತೆರೆದಿವೆ. ಈ ಹಿನ್ನೆಲೆಯಲ್ಲಿ ಚಿತ್ರಾಭಿಮಾನಿಗಳು ಕಾದು ಕುಳಿತಿದ್ದು, ಸದ್ಯ ಮೊದಲ ದಿನದ ಶೋ ಈ ರೀತಿ ರದ್ದಾಗಿರುವುದು ಅಭಿಮಾನಿಗಳಿಗೆ ತುಂಬಾ ನೋವು ತರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
Mandya: ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.