ಕೋವಿಡ್: ರಾಜ್ಯದಲ್ಲಿ ಹೆಚ್ಚಿದ ಚೇತರಿಕೆ ಪ್ರಮಾಣ; ಸೋಮವಾರ 4,267 ಪ್ರಕರಣ; 5,218 ಬಿಡುಗಡೆ
Team Udayavani, Aug 11, 2020, 6:00 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ನಡುವೆಯೇ ಚೇತರಿಕೆಯ ಪ್ರಮಾಣದಲ್ಲೂ ಏರಿಕೆ ಕಂಡು ಬರುತ್ತಿದೆ. ಸೋಮವಾರ ಒಟ್ಟು 4,267 ಪ್ರಕರಣಗಳು ವರದಿಯಾಗಿದ್ದರೆ, 5,218 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಚೇತರಿಸಿಕೊಂಡವರ ಒಟ್ಟು ಸಂಖ್ಯೆ ಲಕ್ಷ ಸಮೀಪಿಸಿದೆ. ಅಂದರೆ 99,126 ಮಂದಿ ಗುಣಮುಖರಾಗಿದ್ದಾರೆ. 79,908 ಮಂದಿ ವಿವಿಧ ಆಸ್ಪತ್ರೆಗಳಲ್ಲಿ, ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 3,312 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 1,243 ಪ್ರಕರಣ ವರದಿಯಾಗಿದ್ದರೆ, 2,037 ಮಂದಿ ಗುಣ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.