ಕೆಪಿಸಿಸಿ ವಿಸರ್ಜನೆ ಉತ್ತಮ ನಿರ್ಧಾರ: ಅಜಯಸಿಂಗ್
Team Udayavani, Jun 20, 2019, 3:00 AM IST
ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಿರ್ಸಜನೆ ಮತ್ತು ಪುನಾರಚನೆ ಬಹಳ ದಿನಗಳಿಂದ ಬಾಕಿ ಉಳಿದಿತ್ತು. ಇದಕ್ಕೆ ಈಗ ಕಾಲ ಕೂಡಿ ಬಂದಿದೆ ಎಂದು ಜೇವರ್ಗಿ ಶಾಸಕ, ದೆಹಲಿ ವಿಶೇಷ ಪ್ರತಿನಿಧಿ ಡಾ| ಅಜಯಸಿಂಗ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ಸಂಘಟನೆ ಪ್ರಮುಖವಾಗಿದ್ದು, ಕೆಳಹಂತದಿಂದ ಸಂಘಟಿಸಬೇಕಾಗಿದೆ. ಇದರಿಂದ ಮೊದಲಿನಂತೆ ಕಾಂಗ್ರೆಸ್ ಪಕ್ಷ ಮೇಲೆದ್ದು ಬರುವಲ್ಲಿ ಎರಡು ಮಾತಿಲ್ಲ. ಪಕ್ಷ ಸಂಘಟನೆಗೆ ಯಾವುದೇ ಜವಾಬ್ದಾರಿ ನೀಡಿದರೂ ನಾನು ನಿಭಾಯಿಸಲು ಸಿದ್ಧ ಎಂದರು.
ಪುನಾರಚನೆ ಪಕ್ಷದ ತೀರ್ಮಾನ: ಈ ನಡುವೆ ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಕೆಪಿಸಿಸಿ ಪುನರ್ ರಚನೆ ಮಾಡಬೇಕು ಎಂಬುದು ಪಕ್ಷದ ತೀರ್ಮಾನ. ಅದಕ್ಕಾಗಿಯೇ ಎಲ್ಲಾ ಸಮಿತಿಗಳನ್ನು ರದ್ದುಗೊಳಿಸಿದ್ದಾರೆ. ಸಮರ್ಥವಾಗಿ ಪಕ್ಷ ಸಂಘಟಿಸುವವರನ್ನು ನೇಮಕ ಮಾಡಲಿದ್ದಾರೆ. ಆ ಮೂಲಕ ಪಕ್ಷದ ಪುನರ್ ಸಂಘಟನೆ ಆಗಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.