KPCC: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಬಿ.ಎನ್. ಚಂದ್ರಪ್ಪ ನೇಮಕ
Team Udayavani, Apr 9, 2023, 10:45 AM IST
ಬೆಂಗಳೂರು: ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರು ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದ ಬಳಿಕ ಈ ಸ್ಥಾನ ತೆರವಾಗಿತ್ತು. ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ.
ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಬಿ.ಎನ್. ಚಂದ್ರಪ್ಪ ಅವರನ್ನು ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಈ ಆದೇಶ ತಕ್ಷಣದಿಂದಲೇ ಜಾರಿ ಮಾಡುವಂತೆ ಎಐಸಿಸಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.