PSI ಮರುಪರೀಕ್ಷೆ ಫಲಿತಾಂಶ ಪ್ರಕಟ
Team Udayavani, Mar 2, 2024, 12:26 AM IST
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪಿಎಸ್ಐ ಮರು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.
ಒಟ್ಟು 35,823 ಮಂದಿ ಪರೀಕ್ಷೆ ಬರೆದಿದ್ದರು. ಅವರಲ್ಲಿ ವಿವಿಧ ಕಾರಣಗಳಿಂದಾಗಿ 33 ಮಂದಿಯ ಒಎಂಆರ್ ಪ್ರತಿಗಳು ತಿರಸ್ಕೃತವಾಗಿವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಅಭ್ಯರ್ಥಿಗಳು ತೆಗೆದುಕೊಂಡಿ ರುವ ಅಂಕಗಳನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಿದ್ದು, ಈ ಬಗ್ಗೆ ಆಕ್ಷೇಪಗಳು ಇದ್ದಲ್ಲಿ ಮಾ. 5ರೊಳಗೆ ಕೆಇಎಗೆ ಇ-ಮೇಲ್ ಮೂಲಕ ಸಲ್ಲಿಸಬಹುದಾಗಿದೆ. ಅದರ ಬಳಿಕ ಅಂತಿಮ ಪಟ್ಟಿಯನ್ನು ಪ್ರಕಟಿಸಿ, ಗೃಹ ಇಲಾಖೆಗೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಜ. 23ರಂದು ಮರು ಪರೀಕ್ಷೆ ನಡೆದಿತ್ತು. ಫೆ. 23ರಂದು ಕೀ ಉತ್ತರ ಬಿಡುಗಡೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ
MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ
Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ
Republic Day Parade: ಗಣರಾಜ್ಯೋತ್ಸವ ಪರೇಡ್ ಗೆ ಚಾಮರಾಜನಗರದ ಕೃಷಿಕ ದಂಪತಿ
Air Balloon: ಹೈದರಾಬಾದ್ನಲ್ಲಿ ಹಾರಿಸಿದ ‘ಏರ್ ಬಲೂನ್’ ಹುಮನಾಬಾದ್ ನಲ್ಲಿ ಬಿತ್ತು…
MUST WATCH
ಹೊಸ ಸೇರ್ಪಡೆ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ
Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.