ಚಾರ್ಮಾಡಿ ಘಾಟಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಆರಂಭ
18 ತಿಂಗಳ ಬಳಿಕ ಬಸ್ ಸಂಚಾರ ಆರಂಭವಾಗಿದೆ.
Team Udayavani, Mar 17, 2021, 5:22 PM IST
ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, 18 ತಿಂಗಳ ಬಳಿಕ ಬಸ್ ಸಂಚಾರ ಆರಂಭವಾಗಿದೆ.
ಬಸ್, 6 ಚಕ್ರದ ಲಾರಿ ಹಾಗೂ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. 18 ತಿಂಗಳಿನಿಂದ ಲಘು ವಾಹನಗಳಿಗಷ್ಟೆ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಸಂಚರಿಸಲು ಅವಕಾಶ ನೀಡಲಾಗಿತ್ತು.
6 ಚಕ್ರದಕ್ಕಿಂತ ಭಾರೀ ವಾಹನಗಳಿಗೆ ಮಾತ್ರ ನಿರ್ಬಂಧ ಏರಿದ್ದು, ಸದ್ಯ ಎಲ್ಲಾ ವಾಹನಗಳು ಸಂಚರಿಸಬಹುದು ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ. 2019 ರಲ್ಲಿ ಸುರಿದ ಭಾರಿ ಮಳೆಯಿಂದ ಘಾಟಿ ರಸ್ತೆ ಕುಸಿತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.