KSRTC ಹೊಸ ವರ್ಷದಿಂದ ಅಪಘಾತ ಪರಿಹಾರ 3 ಲಕ್ಷದಿಂದ 10 ಲಕ್ಷಕ್ಕೆ ಏರಿಕೆ
Team Udayavani, Dec 27, 2023, 7:35 PM IST
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಅಪಘಾತ ಪರಿಹಾರ ನಿಧಿ ಟ್ರಸ್ಟ್ ನೀಡುವ ಪರಿಹಾರವನ್ನು 2024 ಜನವರಿ 1 ರಿಂದ ಜಾರಿಗೆ ಬರುವಂತೆ 3 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಬುಧವಾರ ತಿಳಿಸಿದೆ.
ಅಪಘಾತಕ್ಕೀಡಾದವರ ಅವಲಂಬಿತರಿಗೆ ಹೆಚ್ಚುವರಿ ಪರಿಹಾರ ನೀಡಲು, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 50 ರಿಂದ 99 ರೂಪಾಯಿಗಳ ಟಿಕೆಟ್ ಮೌಲ್ಯದೊಂದಿಗೆ ಪ್ರಯಾಣಿಸುವ ಪ್ರಯಾಣಿಕರಿಂದ 1 ರೂ. ಸಂಗ್ರಹಿಸಲಾಗುತ್ತದೆ.100 ಮತ್ತು ಅದಕ್ಕಿಂತ ಹೆಚ್ಚಿನ ಟಿಕೆಟ್ ಮೌಲ್ಯದ ಪ್ರಯಾಣಿಕರಿಂದ 2 ರೂ.ಗಳನ್ನು ಸಂಗ್ರಹಿಸಲಾಗುವುದು ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಹಿಂದೆ, 100 ರೂ ಮತ್ತು ಅದಕ್ಕಿಂತ ಹೆಚ್ಚಿನ ಟಿಕೆಟ್ ಮೌಲ್ಯದೊಂದಿಗೆ ಪ್ರಯಾಣಿಸುವ ಪ್ರಯಾಣಿಕರಿಂದ 1 ರೂ ಮೊತ್ತವನ್ನು ಪರಿಹಾರ ನಿಧಿಗೆ ಸಂಗ್ರಹಿಸಲಾಗುತ್ತಿತ್ತು .ರೂ 1 ರಿಂದ ರೂ 49 ರ ಟಿಕೆಟ್ ಮೌಲ್ಯದೊಂದಿಗೆ ಪ್ರಯಾಣಿಸುವ ಪ್ರಯಾಣಿಕರಿಂದ ಯಾವುದೇ ಅಪಘಾತ ಪರಿಹಾರ ನಿಧಿಯ ಕೊಡುಗೆಯನ್ನು ಸಂಗ್ರಹಿಸಲಾಗುವುದಿಲ್ಲ ಎಂದು ಹೇಳಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.