ಕೆಎಸ್‌ಆರ್‌ಟಿಸಿ ಆಯ್ಕೆ ಪಟ್ಟಿ ಪ್ರಕಟ
Team Udayavani, Feb 23, 2019, 12:27 AM IST
ಬೆಂಗಳೂರು: ಕೆಎಸ್‌ಆರ್‌ಟಿಸಿಯ ಮೇಲ್ವಿಚಾರಕೇತರ ವರ್ಗದ ವಿವಿಧ ವೃಂದದ ಹುದ್ದೆಗಳ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.ದರ್ಜೆ-03 ಮೇಲ್ವಿಚಾರಕೇತರ ವರ್ಗದ ವಿವಿಧ ವೃಂದಗಳ ಪೈಕಿ ಸಹಾಯಕ ಸಂಚಾರ ನಿರೀಕ್ಷಕ, ಸಹಾಯಕ ಲೆಕ್ಕಿಗ, ಅಂಕಿ ಅಂಶ ಸಹಾಯಕ, ಸಹಾಯಕ ಉಗ್ರಾಣ ರಕ್ಷಕ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳ ಸಂಭವನೀಯ ಆಯ್ಕೆಪಟ್ಟಿಗಳನ್ನು ಹಾಗೂ ಹುದ್ದೆವಾರು ಕಟ್-ಆಫ್ ಪಟ್ಟಿಗಳನ್ನು ಸಂಸ್ಥೆಯ ಸೂಚನಾ ಫಲಕದಲ್ಲಿ ಹಾಗೂ ನಿಗಮದ ವೆಬ್‌ಸೈಟ್ www.ksrtcjobs.com ನಲ್ಲಿ ಪ್ರಕಟಿಸಲಾಗಿದ್ದು, ಕುಶಲಕರ್ಮಿ ಹುದ್ದೆಯ ಎಲ್ಲ ವೃತ್ತಿಗಳಿಗೆ ಸಂಭವನೀಯ ಆಯ್ಕೆಪಟ್ಟಿಯನ್ನುಪ್ರತ್ಯೇಕವಾಗಿ ಪ್ರಕಟಿಸಲಾಗುವುದು. ಈಗ ಬಿಡುಗಡೆಗೊಂಡಿರುವ ಆಯ್ಕೆಪಟ್ಟಿಗಳ ಬಗ್ಗೆ ಆಕ್ಷೇಪಣೆಗಳಿದ್ದರೆ ಫೆ.27ರೊಳಗಾಗಿ ಪೂರಕ ದಾಖಲಾತಿಗಳೊಂದಿಗೆ ಇಮೇಲ್ ಮೂಲಕ [email protected]ಟ್ಟಜ ಇಲ್ಲಿಗೆ ಸಲ್ಲಿಸಬಹುದುಎಂದು ಪ್ರಕಟ ಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.