ಕಾವೇರಿ ವಿವಾದ : ರಜನೀಕಾಂತ್‌ ಕರ್ನಾಟಕ ಭೇಟಿಗೆ ಎಚ್‌ಡಿಕೆ ಆಹ್ವಾನ


Team Udayavani, May 21, 2018, 11:50 AM IST

hd-kumaraswamy-700.jpg

ಬೆಂಗಳೂರು :  ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಮುನ್ನವೇ ಜೆಡಿಎಸ್‌ ನಾಯಕ ಎಚ್‌ ಡಿ ಕುಮಾರಸ್ವಾಮಿ ತಮ್ಮ ಕಾರ್ಯಭಾರವನ್ನು ಆರಂಭಸಿರುವಂತಿದೆ. ರಾಜ್ಯದಲ್ಲಿನ ಜಲಾಶಯಗಳ ಸ್ಥಿತಿಗತಿಯನ್ನು ಕಣ್ಣಾರೆ ಕಂಡು ನಿಜ ಪರಿಸ್ಥಿತಿಯನ್ನು ಅರಿತುಕೊಳ್ಳುವ ಸಲುವಾಗಿ ಕರ್ನಾಟಕಕ್ಕೆ ಭೇಟಿ ನೀಡುವಂತೆ ಕುಮಾರಸ್ವಾಮಿ ಅವರು ತಮಿಳು ಸೂಪರ್‌ಸ್ಟಾರ್‌ ರಜನೀಕಾಂತ್‌ ಅವರನ್ನು ಅಹ್ವಾನಿಸಿದ್ದಾರೆ.

ತಮಿಳು ನಾಡಿಗೆ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ರಜನೀಕಾಂತ್‌ ಒತ್ತಾಯಿಸಿರುವುದಕ್ಕೆ ಪ್ರತಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, “ರಾಜ್ಯದಲ್ಲಿನ ಜಲಾಶಯಗಳ ಸ್ಥಿತಿಗತಿಯನ್ನು ಅರಿಯುವ ಸಲುವಾಗಿ ಕರ್ನಾಟಕಕ್ಕೆ ಒಮ್ಮೆ ಭೇಟಿ ಕೊಡಿ ಎಂದು ನಾನು ರಜನೀಕಾಂತ್‌ ಅವರನ್ನು ಆಹ್ವಾನಿಸಿದ್ದೇನೆ” ಎಂದು ಹೇಳಿದರು. 

ರಜನೀಕಾಂತ್‌ ಅವರು ಕರ್ನಾಟಕಕ್ಕೆ ಭೇಟಿಕೊಟ್ಟು ಇಲ್ಲಿನ ಜಲಾಶಯಗಳ ಸ್ಥಿತಿಗತಿಯನ್ನು ಕಣ್ಣಾರೆ ಕಂಡರೆ ಅವರಿಗೆ ನಿಜಸ್ಥಿತಿಯ ಅರಿವಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. 

ರಾಜ್ಯದಲ್ಲಿನ್ನೂ ಅಸ್ತಿತ್ವಕ್ಕೆ ಬರಬೇಕಾಗಿರುವ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಹೊಸ ಸರಕಾರ ತಮಿಳು ನಾಡಿಗೆ ಕೂಡಲೇ ನೀರು ಬಿಡಬೇಕು ಎಂದು ರಜನೀಕಾಂತ್‌ ಆಗ್ರಹಿಸಿದ್ದರು. ಅವರ ಈ ಬೇಡಿಕೆಯನ್ನು ನಿನ್ನೆ ಭಾನುವಾರ ಕುಮಾರಸ್ವಾಮಿ ಆಕ್ಷೇಪಿಸಿದ್ದರು. 

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.