ಕನ್ನಡ ನಮ್ಮ ಪಾಲಿನ ಮಾತೃ ಸ್ವರೂಪಿಣಿ : ಹಿಂದಿ ದಿವಸ್ ವಿರುದ್ಧ ಕುಮಾರಸ್ವಾಮಿ ಕಿಡಿ
Team Udayavani, Sep 14, 2021, 10:32 AM IST
ಬೆಂಗಳೂರು : ಇಂದು(ಸೆಪ್ಟಂಬರ್ 14) ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದೆ. ಆದ್ರೆ ಇದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಸೋಷಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿವೆ. ಇವರ ಜೊತೆ ಕೈಜೋಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ ಎಂದು ಟ್ವೀಟ್ ಮಾಡಿದ್ದಾರೆ.
ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ
ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ.
ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ? ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಹಿಂದಿ ದಿವಸ್ ವಿರುದ್ಧ ಬರೆದುಕೊಂಡಿದ್ದಾರೆ.
ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ. (4/4)
— H D Kumaraswamy (@hd_kumaraswamy) September 13, 2021
ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ. (3/4)
— H D Kumaraswamy (@hd_kumaraswamy) September 13, 2021
ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ? (1/4)#StopHindiImposition
— H D Kumaraswamy (@hd_kumaraswamy) September 13, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.