ಕುವೆಂಪು ಜನ್ಮದಿನಕ್ಕೆ ವಿಶೇಷ ಗೂಗಲ್ ಡೂಡಲ್
Team Udayavani, Dec 29, 2017, 9:13 AM IST
ಬೆಂಗಳೂರು : ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಕುವೆಂಪು ಅವರು ಮಲೆನಾಡಿನ ಮಡಿಲಲ್ಲಿ ಹಚ್ಚಹಸಿರಿನ ಪರಿಸರದಲ್ಲಿ ಬಂಡೆಯೊಂದರ ಮೇಲೆ ಕುಳಿತು ಸಾಹಿತ್ಯ ಲೋಕದಲ್ಲಿ ಮಗ್ನರಾಗಿರುವಂತಿರುವ ಅತ್ಯಾಕರ್ಷಕ ಚಿತ್ರದ ಮೂಲಕ ಕನ್ನಡದಲ್ಲೇ ಗೂಗಲ್ ಎಂದು ಬರೆದಿರುವುದು ವಿಶೇಷ. ಕುವೆಂಪು ಅವರ ನೆಚ್ಚಿನ ಕಾಜಾಣಾ ಹಕ್ಕಿಯನ್ನೂ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ.
ಇಂದು ನಾಡಿನಾದ್ಯಂತ ಕುವೆಂಪು ಅವರ ಸ್ಮರಣೆ ನಡೆಸಲಾಗುತ್ತಿದ್ದು, ಸಾಹಿತ್ಯಾಸಕ್ತರು ವಿಶೇಷ ಕಾರ್ಯಕ್ರಮಗಳನ್ನು ಪ್ರತೀ ವರ್ಷದಂತೆ ಈ ವರ್ಷವೂ ಹಮ್ಮಿಕೊಂಡಿದ್ದಾರೆ.
ರಾಮಾಯಣ ದರ್ಶನಂ ಕೃತಿಗೆ ಜ್ಞಾನ ಪೀಠ ಪ್ರಶಸ್ತಿ ಪಡೆದಿದ್ದ ಕುವೆಂಪು ಅವರು 1994 ನವೆಂಬರ್ 11 ರಂದು ವಿಧಿವಶರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.