Lakshmi Hebbalkar: 5 ದಿನದಲ್ಲಿ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ
Team Udayavani, Sep 2, 2024, 10:30 PM IST
ಚಿತ್ರದುರ್ಗ: ತಾಂತ್ರಿಕ ಸಮಸ್ಯೆಯಿಂದಾಗಿ 2 ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ. ಇನ್ನು 5 ದಿನಗಳಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಈವರೆಗೆ 11 ತಿಂಗಳ ಹಣ ಗೃಹಲಕ್ಷ್ಮಿ ಯೋಜನೆ ಯಜಮಾನಿಯರ ಖಾತೆಗೆ ಜಮಾ ಆಗಿದೆ. ಒಂದು ವರ್ಷದಲ್ಲಿ ಈ ಯೋಜನೆಗಾಗಿ 26.260 ಕೋಟಿ ರೂ. ವ್ಯಯಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
MUST WATCH
ಹೊಸ ಸೇರ್ಪಡೆ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
UV Fusion: ಅಂದು ಇಂದು- ಮಕ್ಕಳೆಲ್ಲ ಈಗ ಮಾಡ್ರನೈಸ್ಡ್
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.