ಮತ ಖರೀದಿಗೆ ಹಣ ಹಂಚಿದ ಲಕ್ಷ್ಮೀ ಹೆಬ್ಟಾಳ್ಕರ್ ಬಂಧಿಸಿ: ಶೋಭಾ
Team Udayavani, Apr 7, 2017, 3:45 AM IST
ನಂಜನಗೂಡು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ ಖರೀದಿಗೆ ಇಳಿದಿದೆ ಎನ್ನುವುದಕ್ಕೆ ಆ ಪಕ್ಷದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಹಣ ಹಂಚುತ್ತಿರುವುದೇ ಸಾಕ್ಷಿಯಾಗಿದೆ ಎಂದ ಸಂಸದೆ ಶೋಭಾ ಕರಂದ್ಲಾಜೆ ದೂರಿದರು.
ಪಟ್ಟಣದಲ್ಲಿ ಬಿಜೆಪಿ ಪ್ರಚಾರ ಕಾರ್ಯಾಲಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಅಧಿಕಾರಿಗಳು ತಕ್ಷಣ ಆಕೆಯನ್ನು ಬಂಧಿಸಬೇಕು. ಆ ಮೂಲಕ ಚುನಾವಣೆಯನ್ನು ಪಾರದರ್ಶಕವಾಗಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷ ವ್ಯಾಪಕವಾಗಿ ಮತ ಖರೀದಿಗಿಳಿದಿದೆ. ಅಧಿಕಾರಿಗಳು ಆಡಳಿತ ಪಕ್ಷದವರೊಂದಿಗೆ ಶಾಮಿಲಾಗಿದ್ದಾರೆ. ಎಲ್ಲೆಡೆ ಹಣ ಹಂಚಿಕೆ ನಡೆದಿದ್ದು, ದೇವರಸನಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ಸೇವಾದಳದ ಕಾರ್ಯಕರ್ತರು ಸೀರೆ ಹಂಚುವಾಗ ಸೀರೆ ಸಹಿತವಾಗಿ ಸಿಕ್ಕಿಬಿದ್ದಿದ್ದಾರೆ. ಕುರಹಟ್ಟಿಯಲ್ಲಿ ಹಣ ಹಂಚುತ್ತಿದ್ದ ಕಾಂಗ್ರೆಸ್ ಮುಖಂಡರನ್ನು ಬಂಧಿಸಿದ ಪೊಲೀಸರು ಆತನನ್ನು ಹಾಗೆಯೇ ಬಿಡಲು ಕಾರಣವೇನು ಎಂದು ಅವರು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.