ರಾಷ್ಟ್ರೀಯ ಸಂಸ್ಕೃತಿ ಪುರಸ್ಕಾರಕ್ಕೆ ಲಕ್ಷ್ಮೀಪತಿ ಆಯ್ಕೆ
Team Udayavani, Feb 12, 2020, 3:02 AM IST
ಬೆಂಗಳೂರು: ತುಮಕೂರು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಎಚ್.ಎಂ.ಗಂಗಾಧರಯ್ಯ ಅವರ ಹೆಸರಿ ನಲ್ಲಿ ನೀಡುವ ರಾಷ್ಟ್ರೀಯ ಸಂಸ್ಕೃತಿ ಪುರಸ್ಕಾರಕ್ಕೆ ಕವಿ, ಸಂಶೋಧಕ ಲಕ್ಷ್ಮೀಪತಿ ಕೋಲಾರ ಆಯ್ಕೆಯಾಗಿದ್ದಾರೆ. ಮಾ.1ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲು ಪೇಟೆಯ ಬೆಂಡರವಾಡಿ ಗ್ರಾಮದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ, ಫಲಕವನ್ನು ಒಳಗೊಂಡಿದೆ.
ಪ್ರಶಸ್ತಿ ಸಮಿತಿಯ ಅಧ್ಯಕ್ಷರಾದ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು 2020ನೇ ಸಾಲಿನ ಶಿಕ್ಷಣ ಭೀಷ್ಮ ಡಾ.ಎಚ್.ಎಂ.ಗಂಗಾಧರಯ್ಯ ರಾಷ್ಟ್ರೀಯ ಸಂಸ್ಕೃತಿ ಪುರಸ್ಕಾರವವನ್ನು ಲಕ್ಷ್ಮೀಪತಿ ಕೋಲಾರ ಅವರಿಗೆ ನೀಡಲು ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meeting: ಸಚಿವ ಜಮೀರ್ ಭೇಟಿಯಾದ ಶಾಸಕ ಯತ್ನಾಳ್! ಹಿಂದಿನ ಉದ್ದೇಶವೇನು ಗೊತ್ತಾ?
KSDL ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.