ಮಂಚಿಕೆರೆಯಲ್ಲಿ ಮತ್ತೆ ಭೂಮಿ ಬಿರುಕು
Team Udayavani, Jun 19, 2019, 3:00 AM IST
ಉಡುಪಿ: ಮಣಿಪಾಲದ ಮಂಚಿಕೆರೆ ನಾಗಬ್ರಹ್ಮಸ್ಥಾನ ಮುಂಭಾಗದ ಕಾಲನಿ ಸಮೀಪದ ಅಡ್ಡರಸ್ತೆಯಲ್ಲಿ ಮಂಗಳವಾರ ಭೂಮಿ ಬಾಯ್ದೆರೆದುಕೊಂಡಿದ್ದು, ಸ್ಥಳೀಯರಲ್ಲಿ ಭೀತಿಗೆ ಕಾರಣವಾಗಿದೆ.
8 ಇಂಚು ಅಗಲ, 200 ಮೀಟರ್ ಉದ್ದದವರೆಗೆ ಭೂಮಿ ಬಾಯಿ ಬಿಟ್ಟಿದೆ. ಬಹಳಷ್ಟು ಅಳವೂ ಇದೆ. ಈ ದೃಶ್ಯ ನೋಡಲು ಜನರು ಸ್ಥಳದಲ್ಲಿ ಜಮಾಯಿಸುತ್ತಿದ್ದಾರೆ.
ಇದರ ಸಮೀಪವೇ ಗುಹೆಯೊಂದಿದ್ದು, ಇದರಿಂದಾಗಿ ಇಲ್ಲಿ ಭೂಮಿ ಬಾಯಿ ಬಿಟ್ಟಿದೆಯೋ ಅಥವಾ ಒಳಪದರಲ್ಲಿ ಬಿಸಿ ಹೆಚ್ಚಾಗಿ ಭೂಮಿ ಬಾಯಿ ತೆರೆದಿರಬಹುದೇ ಎಂಬುದು ಸಂಬಂಧಪಟ್ಟ ಇಲಾಖೆಯ ಅಧಿಕಾರಗಳ ಭೇಟಿಯ ಬಳಿಕವಷ್ಟೇ ತಿಳಿಯಬೇಕಾಗಿದೆ.
ಕೆಲವು ದಿನಗಳ ಹಿಂದೆಯೇ ಇಲ್ಲಿ ಸಣ್ಣದಾಗಿ ಭೂಮಿ ಬಾಯಿ ಬಿಟ್ಟಿತ್ತು. ಅದರೆ, ಮಂಗಳವಾರ ಅದರ ಗಾತ್ರ ವಿಸ್ತಾರವಾದ ಕಾರಣ ಸ್ಥಳೀಯರು ಅತಂಕಕ್ಕೆ ಒಳಗಾಗಿ¨ªಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.