ಸಿಇಟಿಗೆ ಅರ್ಜಿ ಸಲ್ಲಿಸಲು ಕೊನೆಯ ಅವಕಾಶ
Team Udayavani, May 8, 2020, 7:04 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಪಾಲಕರ ಕೋರಿಕೆ ಮೇರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ಅವಕಾಶ ಕಲ್ಪಿಸಿದೆ.
ಎಂಜಿನಿಯರಿಂಗ್ ಮೊದಲಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಿಇಟಿ – 2020ಕ್ಕೆ ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳು ಮೇ 8ರಿಂದ 18ರ ವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.
ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಸಂಪರ್ಕಿಸಬಹುದು.
ಮಾಹಿತಿ ಬದಲಾವಣೆಗೆ ಅವಕಾಶ
ಸಿಇಟಿ-2020ರ ಸಂಬಂಧ ಅರ್ಜಿಗಳಲ್ಲಿನ ಮಾಹಿತಿಯನ್ನು ಅರ್ಹತೆಗೆ ಅನುಗುಣವಾಗಿ ಮಾರ್ಪಡಿಸಲು ಮೇ 20ರಿಂದ 22ರವರೆಗೆ ಅವಕಾಶ ಕಲ್ಪಿಸಲಾಗುವುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿರುವ ವಿವರಗಳನ್ನು ಅರ್ಹತೆಗೆ ಅನುಗುಣವಾಗಿ, ಅಗತ್ಯವಿದ್ದಲ್ಲಿ ಮಾರ್ಪಾಡು ಮಾಡಬಹುದಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.