BJP ಬರ ಅಧ್ಯಯನ ಪ್ರವಾಸದಲ್ಲಿ ಸ್ವಪಕ್ಷ ನಾಯಕರ ಹೊಡೆದಾಟ!; ಕಪಾಳಮೋಕ್ಷ
Team Udayavani, Nov 9, 2023, 7:43 PM IST
ರಾಮನಗರ: ಬಿಜೆಪಿ ಬರ ಅಧ್ಯಯನ ಮಾಡುವ ವೇಳೆ ಸ್ವಪಕ್ಷ ನಾಯಕ -ಮುಖಂಡನ ನಡುವೆಯೇ ಗಲಾಟೆ ನಡೆದ ಘಟನೆ ವಿಭೂತಿ ಕೆರೆ ಗ್ರಾಮದಲ್ಲಿ ಗುರುವಾರ ನಡೆದಿದೆ.
ವಿಧಾನಪರಿಷತ್ ಸದಸ್ಯ ಆ. ದೇವೇಗೌಡ ಹಾಗೂ ಚನ್ನಪಟ್ಟಣ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಜಯರಾಮ್ ನಡುವೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಜಯರಾಮ್ ಕಾಪಾಳಕ್ಕೆ ಆ. ದೇವೇಗೌಡ ಅವರು ಬಾರಿಸಿದ್ದಾರೆ.
ಬರ ಅಧ್ಯಯನಕ್ಕೆ ವಿಭೂತಿಕೆರೆ ಗ್ರಾಮಕ್ಕೆ ಬಿಜೆಪಿ ತಂಡ ಆಗಮಿಸಿದ್ದ ವೇಳೆ ಪದವೀಧರ ಕ್ಷೇತ್ರದ ಚುನಾವಣೆ ವಿಚಾರಕ್ಕೆ ಇಬ್ಬರು ನಾಯಕರು ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದಾರೆ ಎನ್ನಲಾಗಿದ್ದು ಬಳಿಕ ಇಬ್ಬರನ್ನೂ ಸ್ಥಳೀಯ ಮುಖಂಡರು ಸಮಾಧಾನಪಡಿಸಿದ್ದಾರೆ.
ರಾಮನಗರದಲ್ಲಿ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಬರ ಅಧ್ಯಯನ ಪ್ರವಾಸ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
High Court: ಜಯಲಲಿತಾ ಸಂಬಂಧಿಗೆ ಚಿನ್ನ, ವಸ್ತು ಮರಳಿಸಲು ಹೈ ನಕಾರ
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.