ಪರಿಷತ್ ಸಭಾಪತಿ ಸಂಘರ್ಷಕ್ಕೆ ವಿರಾಮ; ಡಿ. 15ರಂದು ಒಂದು ದಿನದ ಕಲಾಪ ನಿಗದಿ
Team Udayavani, Dec 13, 2020, 6:01 AM IST
ಬೆಂಗಳೂರು: ಅನಿರ್ದಿ ಷ್ಟಾವಧಿಗೆ ಮುಂದೂಡಿಕೆಯಾಗಿದ್ದ ವಿಧಾನ ಪರಿಷತ್ ಕಲಾಪವು ಸರಕಾರದ ಸೂಚನೆಯಂತೆ ಡಿ. 15 ರಂದು ಒಂದು ದಿನ ಮತ್ತೆ ನಡೆಯ ಲಿದೆ. ಈ ಮೂಲಕ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಮತ್ತು ಸರ ಕಾರದ ನಡುವಣ ಸಂಘರ್ಷಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ.
ಆದರೆ ಒಂದು ದಿನದ ವಿಶೇಷ ಕಲಾಪದಲ್ಲಿ ಸಭಾಪತಿ ಪದಚ್ಯುತಿ ವಿಚಾರದ ಬಗ್ಗೆ ಚರ್ಚಿಸಲು ಬಿಜೆಪಿ ಉತ್ಸಾಹದಲ್ಲಿದ್ದು, ಕಾಂಗ್ರೆಸ್ ಕಾನೂನಾತ್ಮಕ ಹೆಜ್ಜೆ ಇಡಲು ಸಜ್ಜಾಗಿದೆ. ಜೆಡಿಎಸ್ ತನ್ನ ತೀರ್ಮಾನ ಏನು ಎಂಬುದನ್ನು ಕಲಾಪದ ಸಂದರ್ಭದಲ್ಲೇ ನಿರ್ಧ ರಿಸುವುದಾಗಿ ಹೇಳಿರುವುದು ಕುತೂಹಲ ಮೂಡಿಸಿದೆ. ಗೋಹತ್ಯೆ ನಿಷೇಧ ಮಸೂದೆ ಮಂಡನೆಯೂ ಮಂಗಳವಾರವೇ ಆಗಲಿದೆಯೇ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.
ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಗೊತ್ತುವಳಿ ವಿಚಾರ ಚರ್ಚೆಗೆ ಬಂದರೆ ಪಕ್ಷದ ಪರಿಷತ್ ಸದಸ್ಯರು, ಹಿರಿಯ ನಾಯಕರು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ.
-ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.