ನ್ಯಾಯಲಯ ತೀರ್ಪಿಗೆ ಎಲ್ಲರೂ ಗೌರವ ಕೊಡೋಣ, ಶಾಂತಿ ಕಾಪಾಡೋಣ: ಸಿಎಂ ಬೊಮ್ಮಾಯಿ
Team Udayavani, Feb 10, 2022, 10:08 AM IST
ಬೆಂಗಳೂರು: ಕಾನೂನಿಗೆ ಧಕ್ಕೆ ಬರದಂತೆ ನೋಡಿಕೊಳ್ಳುವುದು ಎಲ್ಲಾ ಸಂಘಟನೆಗಳ ಕರ್ತವ್ಯ. ನ್ಯಾಯಾಲಯದ ತೀರ್ಪಿಗೆ ಕಾಯೋಣ. ನ್ಯಾಯಲಯ ತೀರ್ಪಿಗೆ ಎಲ್ಲರೂ ಗೌರವ ಕೊಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಸಮವಸ್ತ್ರಗಳ ಬಗ್ಗೆ ತ್ರೀ ಸದಸ್ಯ ಪೀಠಕ್ಕೆ ವರ್ಗಾವಣೆಯಾಗಿದೆ. ಮಧ್ಯಾಹ್ನ 2:30 ಕ್ಕೆ ವಿಚಾರಣೆ ಆರಂಭವಾಗಲಿದೆ. ವಿದ್ಯಾರ್ಥಿಗಳು ನಡುವೆ ಯಾವುದೇ ತೊಂದರೆಯಾಗಬಾರದೆಂಬ ನಿಟ್ಟಿನಲ್ಲಿ ಸಮವಸ್ತ್ರ ಮಾಡಲಾಗಿದೆ. ಈ ವಿಷಯದಲ್ಲಿ ಯಾರ್ಯಾರು ಏನೇನೋ ಹೇಳಿಕೆಗಳನ್ನು ಕೊಡಬೇಕು ಕೊಟ್ಟಿದ್ದಾರೆ. ಇನ್ನು ಮೇಲೆ ನಮ್ಮಷ್ಟಕ್ಕೆ ನಾವೇ ಮಾತನಾಡದೇ ಶಾಂತಿ ಕಾಪಡುವ ಕೆಲಸ ಮಾಡೋಣ ಎಂದರು.
ಇದನ್ನೂ ಓದಿ:ಸಂಸತ್ತಲ್ಲೂ ಹಿಜಾಬ್ ಬಿಸಿ ; ವಿಪಕ್ಷಗಳ ಸಭಾತ್ಯಾಗ , ಸರಕಾರದ ಪ್ರತಿಕ್ರಿಯೆಗೆ ಸಂಸದರ ಪಟ್ಟು
ಸಾಯಂಕಾಲ ಶಿಕ್ಷಣ ಇಲಾಖೆ ಹಾಗೂ ಗೃಹ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ಕರೆದಿದ್ದೇನೆ. ಈವರಿಗಿನ ಬೆಳವಣಿಗೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಶಾಲಾ ಕಾಲೇಜುಗಳಲ್ಲಿ ಶಾಂತಿ ಸೌಹಾರ್ದತೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುತ್ತೇನೆ. ಕಾಲೇಜು ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.