Siddaramaiah ಆರೋಪ ಮುಕ್ತರಾಗುವವರೆಗೆ ಸ್ಥಾನ ತ್ಯಜಿಸಲಿ: ನಾರಾಯಣಸ್ವಾಮಿ
187 ಕೋಟಿ ರೂ. ಕಬಳಿಕೆ ಮಾಡಿ ಲ್ಯಾಂಬೋರ್ಗಿನಿ ಕಾರು ಖರೀದಿ
Team Udayavani, Aug 19, 2024, 6:00 AM IST
ಚಿತ್ರದುರ್ಗ : ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಏಕೆ ಕೊಟ್ಟರೆಂದು ಕೇಳುವ ಅಧಿಕಾರ ಯಾರಿಗೂ ಇಲ್ಲ. ಕಾನೂನು ಮೂಲಕ ಸಿದ್ದರಾಮಯ್ಯ ಹೋರಾಟ ಮಾಡಲಿ. ಅಲ್ಲಿಯವರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರೋಪ ಸುಳ್ಳು ಎಂದು ಸಾಬೀತಾದಾಗ ಮತ್ತೂಮ್ಮೆ ಮುಖ್ಯಮಂತ್ರಿಯಾಗಲಿ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ವಿಚಾರಕ್ಕೆ ಸಂಬಧಿಸಿದಂತೆ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ. ಬಿಎಸ್‌ವೈ ವಿಚಾರದಲ್ಲಿ ಅಂದು ಕಾಂಗ್ರೆಸ್ ಸ್ವಾಗತಿಸಿತ್ತು, ಈಗ ರಾಜ್ಯಪಾಲರ ನಿರ್ಧಾರ ವಿರೋಧಿಸುವ ಬದಲು ಸ್ವಾಗತಿಸಬೇಕಿತ್ತು. ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದ ಆರೋಪ ಒಪ್ಪಿಕೊಂಡಿದ್ದರೆ ಭ್ರಷ್ಟಾಚಾರದ ವಿರೋಧಿಗಳೆನ್ನಬಹುದಿತ್ತು. ಆದರೆ ಈ ರೀತಿ ಪ್ರತಿಭಟಿಸಿದರೆ ಭ್ರಷ್ಟಾಚಾರಕ್ಕೆ ಅವಕಾಶ ಕೊಡಿ ಎಂದಾಗುತ್ತದೆ ಎಂದು ಕುಟುಕಿದರು.
ಲ್ಯಾಂಬೋರ್ಗಿನಿ ಖರೀದಿ
ಎಸ್‌ಟಿ ಸಮುದಾಯದ 187 ಕೋಟಿ ರೂ. ಕಬಳಿಕೆ ಮಾಡಿ ಚುನಾವಣೆಗೆ, ಲ್ಯಾಂಬೋರ್ಗಿನಿ ಕಾರು ಖರೀದಿಗೆ ಬಳಕೆ ಮಾಡಿದ್ದಾರೆ. ಚಿನ್ನ ಮತ್ತು ಜಮೀನು ಖರೀದಿಗೆ ಎಸ್‌ಟಿ ನಿಗಮದ ಹಣ ವರ್ಗಾವಣೆ ಆಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.