ಸಿದ್ದು ಮೊದಲು ಬಾದಾಮಿಗೆ ಹೋಗಲಿ
Team Udayavani, Aug 13, 2019, 3:04 AM IST
ಶಿವಮೊಗ್ಗ: ಸಿದ್ದರಾಮಯ್ಯ ಮೊದಲು ವಿರೋಧ ಪಕ್ಷದ ನಾಯಕರಾಗಲಿ. ಬಾದಾಮಿ ಕ್ಷೇತ್ರದ ಶಾಸಕರಾಗಿರೋ ಅವರು ಮೊದಲು ಕ್ಷೇತ್ರಕ್ಕೆ ಹೋಗಲಿ. ಅವರು ಮುಖ್ಯಮಂತ್ರಿ ಆಗಿದ್ದಾಗ ಬರ ಆವರಿಸಿತ್ತಲ್ಲಾ ಆಗ ಅವರು ಬರಪೀಡಿತ ಪ್ರದೇಶಕ್ಕೆ ಹೋಗಿದ್ರಾ? ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಾಗ್ಧಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸರ್ವಪಕ್ಷಗಳ ಸಭೆ ಕರೆಯಬೇಕೆಂಬ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ತಿರುಗೇಟು ನೀಡಿದರು. ಎಐಸಿಸಿ ಸಭೆಗೆ ಹೋಗ್ತಾರೆ. ಆದರೆ ಅವರ ಕ್ಷೇತ್ರಕ್ಕೆ ಹೋಗಲ್ಲ. ಇದು ರಾಜಕಾರಣ ಮಾಡುವ ಸಂದರ್ಭವಲ್ಲ. ಸಿದ್ದರಾಮಯ್ಯ ಮೊದಲು ಬಾದಾಮಿಗೆ ಹೋಗಲಿ. ಹಾಗೇ ರಾಜ್ಯ ಪ್ರವಾಸ ಮಾಡಲಿ ಎಂದರು.
ಮಾಜಿ ಸಿಎಂ ಕುಮಾರಸ್ವಾಮಿ, ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎಂದಿದ್ದಾರೆ. ಹಾಗಾದರೆ ಅವರ ಅಪ್ಪನಿಗೆ, ಕುಮಾರಸ್ವಾಮಿಗೆ ವಯಸ್ಸಾಗಿಲ್ವಾ.? ಕುಮಾರಸ್ವಾಮಿ ನೆರೆ ಪ್ರದೇಶಕ್ಕೆ ಭೇಟಿ ನೀಡ್ತಿದ್ದಾರೆ. ಅದನ್ನು ಸ್ವಾಗತಿಸುತ್ತೇನೆ. ಜತೆಗೆ ಸರ್ಕಾರಕ್ಕೆ ಸಲಹೆ ಕೊಟ್ಟರೆ ಅದನ್ನು ಸ್ವೀಕಾರ ಮಾಡ್ತೇವೆ. ಅದನ್ನು ಬಿಟ್ಟು ವಯಸ್ಸಾಗಿದೆ ಎಂಬ ಚೀಪ್ ಮಾತನಾಡುವುದು ಶೋಭೆ ತರಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.