Governor ಅವಹೇಳನಕ್ಕೆ ಸಿಎಂ,ಡಿಸಿಎಂ ಕ್ಷಮೆ ಕೇಳಲಿ: ಈಶ್ವರಪ್ಪ
Team Udayavani, Sep 3, 2024, 6:00 AM IST
ಶಿವಮೊಗ್ಗ : ಕಾಂಗ್ರೆಸ್ನವರು ಸಂವಿಧಾನಾತ್ಮಕ ಹುದ್ದೆ (ರಾಜ್ಯಪಾಲ)ಯನ್ನು ಬೀದಿಗೆ ತಂದು ರಾಜ್ಯದಲ್ಲಿ ಅರ್ಥಹೀನ ರಾಜಕಾರಣ ಮಾಡುತ್ತಿದ್ದಾರೆ. ಜನತೆ ಅಸಹ್ಯಪಡುವ ರೀತಿಯಲ್ಲಿ ದೊಡ್ಡ ದೊಡ್ಡ ನಾಯಕರೇ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕೂಡಲೇ ರಾಜ್ಯಪಾಲರು ಹಾಗೂ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ವಿಷಯ ಇಟ್ಟುಕೊಂಡು ರಾಜಭವನ ಚಲೋ, ರಾಜ್ಯಪಾಲರ ಭಾವಚಿತ್ರ ಸುಟ್ಟು ಹಾಕುವುದು, ಅವಹೇಳನಕಾರಿಯಾಗಿ ಮಾತನಾಡುವುದು ಸಂವಿಧಾನ ವಿರೋಧಿ ಯಲ್ಲವೇ ಎಂದು ಪ್ರಶ್ನಿಸಿದ ಅವರು, ಇದು ಕಾಂಗ್ರೆಸ್ನ ಅಸಹ್ಯಕರ ಮತ್ತು ಅರ್ಥಹೀನ ರಾಜಕಾರಣವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.