Business; ಕಂಪೆನಿಗಳು ಇತರ ಜಿಲ್ಲೆಗಳಿಗೂ ವಿಸ್ತರಣೆಯಾಗಲಿ: ಸಚಿವ ಸಂತೋಷ್ ಲಾಡ್
"ಬ್ಯುಸಿನೆಸ್ ಮೀಟ್' ವಿಶೇಷ ಸಭೆ
Team Udayavani, Sep 1, 2023, 11:35 PM IST
ಬೆಂಗಳೂರು: ಕಂಪೆನಿಗಳು ಬೆಂಗಳೂರಿಗೆ ಕೇಂದ್ರೀಕೃತವಾಗದೆ, ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಣೆ ಆಗಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ನಗರದಲ್ಲಿ ಶುಕ್ರವಾರ ಖಾಸಗಿ ಹೊಟೇಲೊಂದರಲ್ಲಿ ಡೆಲ್ ಟೆಕ್ನಾಲಜೀಸ್, ವಿಪ್ರೊ, ಅಕ್ಸಾನ್ ಸಾಫ್ಟ್ , ಇಂಟೆಲ್, ಅಸ್ಟ್ರಿಕೋಸ್ ಎ.ಎಲ್ ಕಂಪೆನಿಗಳು ಜಂಟಿಯಾಗಿ ಏರ್ಪಡಿಸಿದ್ದ “ಬ್ಯುಸಿನೆಸ್ ಮೀಟ್’ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.
ಬಹುತೇಕ ಬೆಂಗಳೂರು ಕೇಂದ್ರೀಕರಿಸಿ ರೂಪುಗೊಳ್ಳುವ ಕಂಪೆನಿಗಳು ಮತ್ತು ಅವುಗಳ ವಹಿವಾಟು ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೂ ವಿಸ್ತರಿಸಿದರೆ ಆ ಭಾಗದ ಪ್ರತಿಭೆಗಳಿಗೆ ಉದ್ಯೋಗ ಸೃಷ್ಟಿಯ ಭರವಸೆ ಸಿಕ್ಕಂತಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.