![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Jul 9, 2019, 3:00 AM IST
ಹರಪನಹಳ್ಳಿ: ರಾಜೀನಾಮೆ ನೀಡಿದವರಿಂದಲೇ ಉಪಚುನಾವಣೆ ಸಂಪೂರ್ಣ ವೆಚ್ಚ ಭರಿಸುವ ಕಾಯ್ದೆ ಜಾರಿಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಹೇಳಿದರು.
ಪಟ್ಟಣದಲ್ಲಿ ಮಾತನಾಡಿ, ಶಾಸಕರನ್ನು 5 ವರ್ಷಗಳ ಅವ ಧಿಗೆ ಆಯ್ಕೆ ಮಾಡುತ್ತಾರೆ. ಆದರೆ, ತಮ್ಮ ವೈಯಕ್ತಿಕ ಆಸೆಗೆ ಪಕ್ಷಾಂತರ ಹೆಚ್ಚಾಗುತ್ತಿದ್ದು ಜನರ ತೆರಿಗೆ ಹಣ ಚುನಾವಣೆಗೆ ಪೋಲಾಗುತ್ತಿದೆ ಎಂದರು.
ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ 4 ಗೋಡೆಗಳ ಮಧ್ಯೆ ಚರ್ಚಿಸಬೇಕಾದ ವಿಷಯವನ್ನು ಶಾಸಕರು ಬೀದಿಗೆ ತಂದಿದ್ದಾರೆ. ಜನ ಅಸಹ್ಯಪಟ್ಟುಕೊಳ್ಳುತ್ತಿದ್ದಾರೆ. ಬಿಜೆಪಿ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಇಷ್ಟೆಲ್ಲಾ ಅವಾಂತರ ನಡೆಯುತ್ತಿದೆ.
ಆದರೆ, ಇದಕ್ಕೂ-ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಬಿಜೆಪಿ ಡಬಲ್‌ಗೇಮ್ ಆಡುತ್ತಿದೆ. ಸಿದ್ದರಾಮಯ್ಯನ ಮೇಲೆ ವಿನಾ ಕಾರಣ ಗೂಬೆ ಕೂರಿಸುವ ಕೆಲಸ ನಡೆಯುತ್ತಿದೆ ಎಂದು ದೂರಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.