ಕಡ್ಡಾಯ ಮತದಾನ ಜಾರಿಯಾಗಲಿ: ತರಳಬಾಳು ಶ್ರೀ

Team Udayavani, Apr 19, 2019, 10:20 AM IST

Ban19041910Medn

ಸಿರಿಗೆರೆ: ಚಿತ್ರದುರ್ಗ ಜಿಲ್ಲೆ ಸಿರಿಗೆರೆಯಲ್ಲಿ ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಗುರುವಾರ ಮತ ಚಲಾಯಿಸಿದರು.

ಸಿರಿಗೆರೆಯ ಮತಗಟ್ಟೆ ಸಂಖ್ಯೆ 70 ರಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ದೇಶದಲ್ಲಿ ಕಡ್ಡಾಯ ಮತದಾನ ಪದ್ಧತಿ ಜಾರಿಯಾಗಬೇಕು. ಆಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಮತದಾನ ಮಾಡದ ಮತದಾರರಿಗೆ ದೇಶದಲ್ಲಿ ದೊರೆಯುವ ಸೌಲಭ್ಯಗಳನ್ನು ನಿರಾಕರಿಸಬೇಕು. ವಿವಿಧ ಇಲಾಖ ಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ಭಡ್ತಿ ಮತ್ತಿತರ ಸೌಕರ್ಯ ನಿಲ್ಲಿಸಬೇಕು. ಹಾಗೆಯೇ ಸಾಮಾನ್ಯ ಮತದಾರರಿಗೆ ಲಭ್ಯವಿರುವ ಪಡಿತರ, ಅಡುಗೆ ಅನಿಲ ಮುಂತಾದ ಸೌಲಭ್ಯಗಳನ್ನು ತಡೆ ಹಿಡಿಯಬೇಕು.

ಆಗ ಮಾತ್ರ ಎಲ್ಲರೂ ಮತದಾನ ವ್ಯವಸ್ಥೆಯಲ್ಲಿ ಭಾಗಿಯಾಗುತ್ತಾರೆ ಎಂದು ಪ್ರತಿಪಾದಿಸಿದರು. ನಾಗರಿಕರೆಲ್ಲರೂ ಮತದಾನ ಮಾಡ ಬೇಕು. ಮತದಾನ ಮಾಡುವವರು ನಾಗರಿಕರು, ಮತದಾನ ಮಾಡದವರು ಅನಾಗರಿಕರು. ಗ್ರಾಮೀಣ ಪ್ರದೇಶದ ಮತದಾರರ ಮನವೊಲಿಸಿ ಶೇ. 100 ರಷ್ಟು ಮತದಾನ ಆಗುವಂತೆ ನೋಡಿಕೊಳ್ಳಬೇಕು. ಓಟು ಮಾಡುವ ಸಂದರ್ಭದಲ್ಲಿ ಬೆರಳಿಗೆ ಹಚ್ಚುವ ಕಪ್ಪು ಮಸಿ ಮೈಗೆ ಹತ್ತದಂತೆ ನೋಡಿಕೊಳ್ಳಬೇಕು ಎಂದು ಮಾರ್ಮಿಕವಾಗಿ ನುಡಿದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.