ಜವಾಬ್ದಾರಿಯಿಂದ ಮಾತನಾಡಲಿ: ಈಶ್ವರಪ್ಪ

Team Udayavani, Jan 23, 2020, 3:02 AM IST

Eshwarappa2

ಹಾಸನ: ಸಜೀವ ಬಾಂಬ್‌ ಪತ್ತೆ ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪೊಲೀಸರ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿರುವುದು ದುರದೃಷ್ಟಕರ ವಿಚಾರ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಇದ್ದ ಪೊಲೀಸರೇ ಈಗಲೂ ರಾಜ್ಯದಲ್ಲಿದ್ದಾರೆ.

ಬಿಜೆಪಿ ಸರ್ಕಾರ ಬಂದ ಮೇಲೆ ಹೊಸದಾಗಿ ಪೊಲೀಸರನ್ನು ನೇಮಕ ಮಾಡಿಲ್ಲ. ಆದರೂ ಮುಖ್ಯಮಂತ್ರಿಯಾಗಿದ್ದವರು ಪೊಲೀಸ್‌ ಇಲಾಖೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದಾದರೆ ನಾವು ಯಾವ ಸ್ಥಿತಿಗೆ ಹೋಗುತ್ತಿದ್ದೇವೆ ಎಂದು ಆತಂಕವಾಗುತ್ತಿದೆ. ಕುಮಾರಸ್ವಾಮಿಯವರು ದುಷ್ಕರ್ಮಿಗಳಿಗೆ ಬೆಂಬಲ ಕೊಡುತ್ತಿದ್ದಾರೆ ಎಂಬ ಭಾವನೆ ಜನರಲ್ಲಿ ಬರುತ್ತಿದೆ ಎಂದರು.

ಟಾಪ್ ನ್ಯೂಸ್

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

BJP-Poster

Poster Campaign: ಸಚಿವ ಪ್ರಿಯಾಂಕ್‌ ವಿರುದ್ಧ ಬಿಜೆಪಿ ಪೋಸ್ಟರ್‌ ಆಂದೋಲನ;ಎಫ್‌ಐಆರ್‌ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Udupi: 9 ಲೀಟರ್ ಗೋವಾ ಮದ್ಯ ವಶಕ್ಕೆ

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

21

Karkala: ಶಾಲೆಯಿಂದ ಲ್ಯಾಪ್‌ಟಾಪ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.