Lingayat ಅನ್ಯಾಯ; ಸಾಂದರ್ಭಿಕವಾಗಿ ಹೇಳಿದ್ದನ್ನೇ ಎಳೆಯುತ್ತಿದ್ದೀರಿ : ಶಾಮನೂರು ಕಿಡಿ
ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಕೆಲ ಶಾಸಕರ ಹೇಳಿರ ಬಹುದು..
Team Udayavani, Oct 20, 2023, 7:46 PM IST
ವಿಜಯಪುರ : ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದೆ ಎಂದು ಸಾಂದರ್ಭಿಕವಾಗಿ ಹೇಳಿದ್ದು, ಇದನ್ನೇ ವರ್ಷಪೂರ್ತಿ ಎಳೆಯುತ್ತಾ ಹೋಗುತ್ತೀರೇನು ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ಬಿಸಿದ್ದು,ಸರ್ಕಾರದಲ್ಲಿ ಎಲ್ಲವೂ ಸರಿಯಲ್ಲಾ ವಿರೋಧ ಪಕ್ಷಗಳ ಆರೋಪದಲ್ಲಿ ಅರ್ಥವಿಲ್ಲ ಎಂದರು.
ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಆಯಕಟ್ಟಿನ ಸ್ಥಾನ ಇಲ್ಲ ಎಂದು ಆಗ ಏನು ಬೇಕಾಗಿತ್ತೋ ಹೇಳಿದ್ದೆ.ಅದನ್ನೇ ವರ್ಷಪೂರ್ತಿ ಮುಂದುವರೆಸುವುದೇ, ಸಮಸ್ಯೆ ಆಗಿದ್ದನ್ನು ಸರಿ ಮಾಡಿಕೊಂಡು ಹೋಗುತ್ತಾರೆ ಎಂದರು.
ಸಚಿವ ಸತೀಶ ಜಾರಕಿಹೋಳಿ ಬಂಡಾಯದ ವಿಷಯ ನನಗೆ ಗೊತ್ತಿಲ್ಲ. ಯಾರೂ ಬಂಡಾಯ ಏಳುವಂಥದ್ದೇನೂ ಇಲ್ಲ. ಹೀಗಾಗಿ ಯಾರೂ ಹೋಗಲ್ಲ, ಏನೂ ಆಗಲ್ಲ. ಎಲ್ಲರೂ ಸರಿಯಾಗಿರುತ್ತಾರೆಂದು ಮಾಜಿ ಸಚಿವ ಶಿವಶಂಕರಪ್ಪ ಹೇಳಿದರು. ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಕೆಲ ಶಾಸಕರ ಹೇಳಿರ ಬಹುದು, ಆದರೆ ಅದೇನಾಗತ್ತೋ ಮುಂದೆ ಬಂದದ್ದು ನೋಡೋಣ, ಈಗ್ಯಾಕೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.