ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಹೋರಾಟ ಅಚಲ: ವಿನಯ
Team Udayavani, Aug 4, 2017, 8:25 AM IST
ಗದಗ: ಬಸವೇಶ್ವರರು ಸ್ಥಾಪಿಸಿದ ಲಿಂಗಾಯತ ಧರ್ಮ ಪ್ರತ್ಯೇಕ ಧರ್ಮವಾಗಬೇಕು. ಅದಕ್ಕೆ ಅಲ್ಪಸಂಖ್ಯಾತ
ಬೌದ್ಧ- ಜೈನ, ಪಾರ್ಸಿ ಧರ್ಮಗಳಂತೆ ಸ್ವತಂತ್ರ ಧರ್ಮದ ಮಾನ್ಯತೆ ಸಿಗಬೇಕು. ಈ ನಿಟ್ಟಿನಲ್ಲಿ ಪ್ರತ್ಯೇಕ ಧರ್ಮಕ್ಕಾಗಿ ಒತ್ತಾಯಿಸಿ ಹೋರಾಟ ನಡೆಸುವುದು ಅಚಲ ಎಂದು ಸಚಿವ ವಿನಯ ಕುಲಕರ್ಣಿ ಹೇಳಿದರು.
ನಗರದ ತೋಂಟದಾರ್ಯ ಮಠದಲ್ಲಿ ಜ| ತೋಂಟದ ಸಿದಟಛಿಲಿಂಗ ಮಹಾಸ್ವಾಮಿಗಳನ್ನು ಭೇಟಿ ನೀಡಿ ಮಾತನಾಡಿದ ಅವರು, ವೀರಶೈವ ಮತ್ತು ಲಿಂಗಾಯತ ಎರಡೂ ಬೇರೆ ಬೇರೆ ಎಂಬುವುದಕ್ಕೆ ತಾವು ಹಾಗೂ ತಮ್ಮ ಸ್ನೇಹಿತರಾದ ಎಂ.ಬಿ. ಪಾಟೀಲ, ಬಸವರಾಜ ಹೊರಟ್ಟಿ ಮುಂತಾದವರು ಬದಟಛಿರಾಗಿದ್ದೇವೆ.
ಈ ನಿಟ್ಟಿನಲ್ಲಿ ತಮ್ಮ ಹೋರಾಟ ಮುಂದುವರೆಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.