ಇಂದು ರಾತ್ರಿಯಿಂದ ಸೋಮವಾರ ಬೆಳಗಿನವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ಬಂದ್
Team Udayavani, Jan 7, 2022, 1:18 PM IST
ಬೆಂಗಳೂರು: ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಘೋಷಿಸಿರುವ ವಾರಾಂತ್ಯದ ಲಾಕ್ ಡೌನ್ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗಿನವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ಹಿತದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ಎಲ್ಲ ಬಾರ್ ಅಂಡ್ ರೆಸ್ಟೊಂರೆಂಟ್ ಮಾಲೀಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ:ವಾರಾಂತ್ಯ ಕರ್ಫ್ಯೂ- ಶನಿವಾರ ಶಾಲಾ ಕಾಲೇಜಿಗೆ ರಜೆ; ಉಡುಪಿ ಡಿಸಿ ಆದೇಶದಲ್ಲೇನಿದೆ?
ರಾಜ್ಯದ ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯಿಂದ ರಾಜ್ಯಾದ್ಯಂತ ಸಂಪೂರ್ಣವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.