R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
Team Udayavani, Nov 29, 2024, 1:58 AM IST
ಬೆಂಗಳೂರು: ಮದ್ಯದಂಗಡಿ ಮಂಜೂರಾತಿಗೆ ಲಂಚ ಕೇಳಿದ ಮಂಡ್ಯದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ, ಇಲಾಖಾ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಗುರುವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ರಸ್ತೆಯಲ್ಲಿ ಬರುವಾಗ ಮೊಬೈಲ್ನಲ್ಲಿ ಮಾಧ್ಯಮಗಳಲ್ಲಿ ನೋಡಿದ ಅನಂತರವೇ ನನಗೂ ಮಾಹಿತಿ ಗೊತ್ತಾದದ್ದು. ಬಳಿಕ ಕೆಲವರು ದೂರವಾಣಿ ಕರೆ ಮಾಡಿಯೂ ಗಮನಕ್ಕೆ ತಂದರು. ತತ್ಕ್ಷಣವೇ ಕ್ರಮಕ್ಕೆ ಸೂಚಿಸಿದ್ದೇನೆ ಎಂದರು.
ವೀಡಿಯೋ ತುಣುಕುಗಳನ್ನೂ ನೋಡಿದೆ. ಶಿವಶಂಕರ್ ಹಾಗೂ ರವಿಶಂಕರ್ ಅವರ ಆಡಿಯೋ ಕೇಳಿದ್ದೇನೆ. ಇಬ್ಬರೂ ಮಾತನಾಡಿದ್ದನ್ನು ಗಮನಿಸಿದ್ದೇನೆ. ಅಂತಹ ಅಧಿಕಾರಿಗಳ ಮೇಲೆ ತತ್ಕ್ಷಣ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇಲಾಖಾ ವಿಚಾರಣೆ ನಡೆಸಲೂ ಸೂಚಿಸಿದ್ದೇನೆ ಎಂದರು.
ನಮ್ಮ ಪೊಲೀಸರಿಗೆ ದೂರು ಹೋಗಿದ್ದರೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುತ್ತಿದ್ದರು. ಲೋಕಾಯುಕ್ತಕ್ಕೆ ದೂರು ಕೊಟ್ಟಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರಿಗೆ ದೂರು ಕೊಟ್ಟಿದ್ದರೆ ಅವರೇ ನೋಡಿಕೊಳ್ಳುತ್ತಾರೆ.
– ಡಾ| ಜಿ. ಪರಮೇಶ್ವರ್, ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು
Mysuru: ಕೆಆರ್ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Poster Campaign: ಸಚಿವ ಪ್ರಿಯಾಂಕ್ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ;ಎಫ್ಐಆರ್ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.