ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ನಿಯಮ ಸಡಿಲಿಸಿದ ರಾಜ್ಯ ಸರ್ಕಾರ
Team Udayavani, Jun 22, 2021, 4:44 PM IST
ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಯಾಗುತ್ತಿರುವ ಕಾರಣದಿಂದ ರಾಜ್ಯ ಸರ್ಕಾರ ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿದೆ.
ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮವನ್ನು ಸಡಿಲಿಕೆ ಮಾಡಲಾಗಿದೆ.
ಇದನ್ನೂ ಓದಿ:“ಕಳ್ಳನ ಹೆಂಡತಿ ಯಾವತ್ತಿದ್ರೂ….” ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸಿ.ಟಿ.ರವಿ ಕಿಡಿ
ಈ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿ ಮಳಿಗೆಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ. ಆದರೆ ಹವಾನಿಯಂತ್ರಕ (ಎಸಿ) ಇರುವ ಅಂಗಡಿಗಳು, ಶಾಪಿಂಗ್ ಮಾಲ್ ಗಳನ್ನು ತೆರೆಯಲು ಅನುಮತಿ ಅವಕಾಶವಿಲ್ಲ.
ರಾಜ್ಯ ಸರ್ಕಾರ ಸೋಮವಾರ ಉಡುಪಿ, ಶಿವಮೊಗ್ಗ ಸೇರಿದಂತೆ ಆರು ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಿ ಆದೇಶಿಸಿತ್ತು. ಈ ಜಿಲ್ಲೆಗಳಲ್ಲಿ ಸಂಜೆ ಐದು ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿಗಳನ್ನು ತೆರೆಯಲು ಅನುಮತಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.