ಲಾಕ್ ಡೌನ್ ಮರುಕಳಿಸದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು : BJPಗೆ ಸಿದ್ದರಾಮಯ್ಯ ಟ್ವೀಟ್ಪಾಠ


Team Udayavani, Aug 2, 2021, 1:13 PM IST

Lockdowns have snatched away the livelihoods of millions : Siddaramaiah

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೊಂಕಿನ ಪ್ರಮಾಣ ಕೆಲವು ದಿನಗಳಿಂದ ಏರಿಕೆಯಾಗುತ್ತಿರುವ ಕಾರಣದಿಂದ ಕೋವಿಡ್ ಸೋಂಕಿನ ಸಂಭಾವ್ಯ ಮೂರನೇ ಅಲೆಯ ಭೀತಿ ಹೆಚ್ಚಳವಾಗಿದೆ.

ಈ ನಡುವೆ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಸರಣಿ ಟ್ವೀಟ್ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ :  ಸರ್ಕಾರ ಅನುಮತಿ ನೀಡುವವರೆಗೂ ಯಾವುದೇ ಗಣಿಗಾರಿಕೆಗೆ ಅವಕಾಶ ಇಲ್ಲ :ಎಸಿ ಶಿವಾನಂದಮೂರ್ತಿ

ಇನ್ನು, ಕೋವಿಡ್ ಕಾರಣದಿಂದ ರಾಜ್ಯದಲ್ಲಿ ಜಾರಿಗೆ ತಂದ ಲಾಕ್ ಡೌನ್ ನ ಕಾರಣದಿಂದ ಲಕ್ಷಾಂತರ ಮಂದಿ ಜೀವನೋಪಾಯವನ್ನು ಕಳೆದುಕೊಂಡಿದ್ದಾರೆ. ಮತ್ತೆ ಲಾಕ್ ಡೌನ್ ಮರುಕಳಿಸದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕೆಂದು ಅವರು ಹೇಳಿದ್ದಾರೆ.

ದಿನ ನಿತ್ಯ ಹತ್ತಿರ ಹತ್ತಿರ ಸುಮಾರು 2000 ಹೊಸ ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗುತ್ತಿವೆ. ಇದು ಮೂರನೇ ಅಲೆ ಆರಂಭವಾಗುವ ಮುನ್ಸೂಚನೆ. ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಬರೆದುಕೊಂಡಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಬಿಜೆಪಿಯ ಶಾಸಕರು ಸಚಿವ ಸಂಪುಟ ರಚನೆಯ ಬಗ್ಗೆ ಮಾತ್ರ ಯೋಚನೆ ಮಾಡುತ್ತಿದ್ದಾರೆ. ಉಳಿದದ್ದನ್ನು ಮರೆತು ಬಿಟ್ಟಿದ್ದಾರೆ. ದೆಹಲಿಗೆ ಮರಳಿ ಹೋಗುವ ಅಗತ್ಯವೆನಿತ್ತು..? ಸ್ಥಳೀಯ ಶಾಸಕರಾಗಿಲಿ, ಬಿಜೆಪಿ ಹೈಕಮಾಮಡ್  ಆಗಲಿ ಕರ್ನಾಟಕದ ಬಗ್ಗೆ ಯಾವ ಕಾಳಜಿಯನ್ನು ಹೊಂದಿಲ್ಲವೆಂದು ಅವರು ಕಿಡಿ ಕಾರಿದ್ದಾರೆ.

ರಾಜ್ಯದ ಬಿಜೆಪ ಸರ್ಕಾರ ರಾಜ್ಯಕ್ಕೆ ಮೂರನೇ ಅಲೆ ಬಂದಿದೆಯೇ ಇಲ್ಲವೇ ಎಂಬುವುದನ್ನು ಸ್ಪಷ್ಟಪಡಿಸಬೇಕು. ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಕಟ್ಟು ನಿಟ್ಟಿನ ತಪಾಸಣೆಯನ್ನು ಏರ್ಪಡಿಸಬೇಕು. ಆರ್ ಟಿ ಪಿ ಸಿ ಆರ್ ನೆಗೆಟಿವ್ ವರದಿ ಹಾಗೂ ಲಸಿಕೆಯ ಎರಡು ಡೋಸ್ ಗಳನ್ನು ಪಡೆದವರನ್ನು ಮಾತ್ರ ರಾಜ್ಯಕ್ಕೆ ಬರುವುದಕ್ಕೆ ಬಿಡಬೇಕು ಎಂದಿದ್ದಾರೆ.

ಇದನ್ನೂ ಓದಿ : ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

ಟಾಪ್ ನ್ಯೂಸ್

kejriwal-2

Delhi; 38 ಅಭ್ಯರ್ಥಿಗಳ ಫೈನಲ್ ಪಟ್ಟಿ ಪ್ರಕಟಿಸಿದ ಆಪ್

BGV-Mothr

Belagavi: ಎರಡು ತಿಂಗಳ ಹಸುಗೂಸನ್ನೇ ಕೆರೆಗೆ ಎಸೆದ ತಾಯಿ!; ಪ್ರಕರಣ ದಾಖಲು

20-

Bengaluru: ದೇಶ-ವಿದೇಶಿಗರ ಗಮನ ಸೆಳೆಯುತ್ತಿರುವ ಸಿದ್ದಿ ಕಮ್ಯುನಿಟಿ ಟೂರಿಸಂ!

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

21-

Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

16-bjp

BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?

15-gruhalaxmi

Gruha Lakshmi Scheme ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಚಿವೆ ಶ್ಲಾಘನೆ

MUST WATCH

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

ಹೊಸ ಸೇರ್ಪಡೆ

kejriwal-2

Delhi; 38 ಅಭ್ಯರ್ಥಿಗಳ ಫೈನಲ್ ಪಟ್ಟಿ ಪ್ರಕಟಿಸಿದ ಆಪ್

BGV-Mothr

Belagavi: ಎರಡು ತಿಂಗಳ ಹಸುಗೂಸನ್ನೇ ಕೆರೆಗೆ ಎಸೆದ ತಾಯಿ!; ಪ್ರಕರಣ ದಾಖಲು

car-parkala

Sagara: ಪ್ರವಾಸಿ ಬಸ್ ಅಪಘಾತ; 15ಕ್ಕೂ ಹೆಚ್ಚು ಮಂದಿಗೆ ಗಾಯ

20-

Bengaluru: ದೇಶ-ವಿದೇಶಿಗರ ಗಮನ ಸೆಳೆಯುತ್ತಿರುವ ಸಿದ್ದಿ ಕಮ್ಯುನಿಟಿ ಟೂರಿಸಂ!

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.