ಹಜ್ ಯಾತ್ರೆಗೆ ಲಾಟರಿ 6701 ಮಂದಿ ಆಯ್ಕೆ
Team Udayavani, Jan 18, 2019, 1:00 AM IST
ಬೆಂಗಳೂರು: ಭಾರತೀಯ ಹಜ್ ಸಮಿತಿಯು ಪ್ರಸಕ್ತ ಸಾಲಿನ ಹಜ್‌ಯಾತ್ರೆಗಾಗಿ ರಾಜ್ಯದಿಂದ 6701 ಮಂದಿಯನ್ನು ಆಯ್ಕೆ ಮಾಡಲಾಗಿದ್ದು, ಹಜ್‌ಯಾತ್ರಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡುವ ಪ್ರಕ್ರಿಯೆಗೆ ಬುಧವಾರ ಚಾಲನೆ ನೀಡಲಾಯಿತು.
ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಸಚಿವ ಜಮೀರ್ ಅಹಮದ್ ಕಾರ್ಯಕ್ರಮದಲ್ಲಿ ಮಾತನಾಡಿ, ಸೌದಿ ಅರೇಬಿಯಾ ಸರ್ಕಾರವು ಭಾರತೀಯ ಹಜ್ ಸಮಿತಿಗೆ 1,23,900 ಮಂದಿಯ ಕೋಟಾ ಹಂಚಿಕೆ ಮಾಡಿದೆ. 2011ರ ಜನಗಣತಿಯನ್ನು ಆಧರಿಸಿ ಮುಸ್ಲಿಮರ ಜನಸಂಖ್ಯೆಗೆ ಅನುಗುಣವಾಗಿ ವಿವಿಧ ರಾಜ್ಯಗಳಿಗೆ ಕೋಟಾ ನಿಗದಿ ಮಾಡಲಾಗಿದ್ದು, ಕರ್ನಾಟಕಕ್ಕೆ 6701 ಮಂದಿಯ ಕೋಟಾ ನಿಗದಿ ಮಾಡಿದೆ ಎಂದರು.
ಇಂದು ಲಾಟರಿ ಮೂಲಕ 5884 ಮಂದಿಯನ್ನು ಆಯ್ಕೆ ಮಾಡಲಾಗಿದೆ. ರಾಜ್ಯ ಹಜ್ ಸಮಿತಿಯು 13,995 ಅರ್ಜಿಗಳನ್ನು ಸ್ವೀಕರಿಸಿದ್ದು, ಈ ಪೈಕಿ 7298 ಪುರುಷರು, 6685 ಮಹಿಳೆಯರು ಹಾಗೂ 12 ಮಕ್ಕಳು ಅರ್ಜಿ ಸಲ್ಲಿಸಿದ್ದರು ಎಂದು ಹೇಳಿದರು.
ಲಾಟರಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗದವರು ಯಾವುದೇ ಕಾರಣಕ್ಕೂ ಯಾರ ಮೂಲಕವೂ ಒತ್ತಡ ಹೇರುವ ಪ್ರಯತ್ನವನ್ನು ಮಾಡಬೇಡಿ. ಆನ್‌ಲೈನ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.