ಧ್ವನಿವರ್ಧಕ ಬಳಕೆಗೆ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆ ವರೆಗೆ ಅವಕಾಶವಿಲ್ಲ!

Team Udayavani, May 11, 2022, 1:01 PM IST

11azan

ಬೆಂಗಳೂರು: ಧಾರ್ಮಿಕ ಕೇಂದ್ರಗಳು ಸೇರಿದಂತೆ ಯಾವುದೇ ‌ಸಮಾರಂಭಗಳಲ್ಲಿ ಧ್ವನಿವರ್ಧಕ ಬಳಕೆಗೆ ಬೆಳಿಗ್ಗೆ 6ಗಂಟೆಯಿಂದ  ರಾತ್ರಿ 10 ಗಂಟೆ ವರೆಗೆ ಮಾತ್ರ ಅವಕಾಶ ಕೊಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಧ್ವನಿ ವರ್ಧಕ ಬಳಕೆಗೆ ಅನುಮತಿ ನೀಡಲಾಗಿದೆ. ಆದರೆ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆ ವರೆಗೆ ಅವಕಾಶ ಇರುವುದಿಲ್ಲ. ಸರ್ಕಾರದ ನಿಯಮಗಳನ್ನು ಎಲ್ಲರು ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ‌ ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯವದವರು‌ ಕೂಡಲೇ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬೆಳಗಾವಿ: ಮಹಾರಾಷ್ಟ್ರ ಮಾಜಿ ಸಿಎಂ ಮುಂದೆಯೇ ನಾಡದ್ರೋಹ ಘೋಷಣೆ ಕೂಗಿದ ಎಂಇಎಸ್ ಕಾರ್ಯಕರ್ತರು

ಪಿಎಸ್ಐ ಅಕ್ರಮ ಪ್ರಕರಣದ ತನಿಖೆ ಕುರಿತು ಮಾತನಾಡಿ, ಪೊಲೀಸ್ ನೇಮಕಾತಿ ಹಗರಣ ಸಂಬಂಧ ಎಲ್ಲ ರೀತಿಯ ತನಿಖೆ ನಡೆಯುತ್ತಿದೆ. ಸಾಕ್ಷ್ಯ ಸಮೇತ ಎಲ್ಲರನ್ನೂ ಹಿಡಿಯುತ್ತಿದ್ದಾರೆ. ಮುಖ್ಯ ಕಿಂಗ್ ಪಿನ್ ಅನ್ನು ಈಗಾಗಲೇ ಹಿಡಿದಿದ್ದಾರೆ. ಪಕ್ಷ, ಪಂಗಡಕ್ಕಿಂತ ತಪ್ಪು ಮಾಡಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಾಂಗ್ರೆಸ್ ನ ಇಬ್ಬರು ಕಿಂಗ್ ಪಿನ್ ಗಳನ್ನು ಹಿಡಿದಿದ್ದೇವೆ. ಈ ಪ್ರಕರಣದಲ್ಲಿ ರಾಜ್ಯಾದ್ಯಂತ ಅವರೇ ಹೆಚ್ಚಿದ್ದಾರೆ ಎಂದು ಗೃಹ ಸಚಿವ ಜ್ಞಾನೇಂದ್ರ ಹೇಳಿದರು.

ಟಾಪ್ ನ್ಯೂಸ್

Hyderabad: Student dies after getting a puri stuck in his throat

Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Hyderabad: Student dies after getting a puri stuck in his throat

Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.