![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, Aug 1, 2018, 6:00 AM IST
ಮಂಡ್ಯ: ಗಣಿತ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಮಾಂಡವ್ಯ ಎಕ್ಸಲೆನ್ಸ್ ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿ ಮಂಗಳವಾರ ನಡೆದಿದೆ. ಮದ್ದೂರು ತಾಲೂಕು ಕೂಳಗೆರೆ ಗ್ರಾಮದ
ನಿರಂಜನ್‌ಕುಮಾರ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಮಾಂಡವ್ಯ ಎಕ್ಸಲೆನ್ಸ್ ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು ದ್ವಿತೀಯ ಪಿಯು ವಿಜ್ಞಾನ ವಿಷಯ (ಪಿಸಿಎಂಬಿ)ದಲ್ಲಿ ವ್ಯಾಸಂಗ ಮಾಡುತ್ತಿದ್ದ. ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದ ನಿರಂಜನ್
ಕುಮಾರ್ ಓದಿನಲ್ಲಿ ಮುಂದಿದ್ದನು. ಪ್ರತಿ ತಿಂಗಳು ನಡೆಯುವ ಟೆಸ್ಟ್‌ಗಳಲ್ಲೂ ಹೆಚ್ಚು ಅಂಕ ಗಳಿಸುತ್ತಿದ್ದನು ಎನ್ನಲಾಗಿದೆ. ಆದರೆ, ಇತ್ತೀಚೆಗೆ ನಡೆದ ಟೆಸ್ಟ್‌ನಲ್ಲಿ ಗಣಿತ ವಿಷಯದಲ್ಲಿ ಈತನಿಗೆ ಕಡಿಮೆ ಅಂಕ ಬಂದಿತ್ತು. ಇದರಿಂದ ಮನನೊಂದು ಶಾಲಾ ಕೊಠಡಿಯ ಕಿಟಕಿಗೆ ಸೊಳ್ಳೆ ಪರದೆಯಿಂದ ನೇಣು
ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Dharawad: ಜಲ ಜೀವನ್ ಮಿಷನ್ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ
GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ
ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್.ಪಾಟೀಲ್‌ಗೆ ಹೊಸ ಹುದ್ದೆ!
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
You seem to have an Ad Blocker on.
To continue reading, please turn it off or whitelist Udayavani.