ಜಲಾಶಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆದರೆ ಕ್ರಮ ಕೈಗೊಳ್ಳಬೇಕು: ಎಂ.ಬಿ.ಪಾಟೀಲ್

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರನ್ನು ಭೇಟಿಯಾದ ಎಂ.ಬಿ.ಪಾಟೀಲ್

Team Udayavani, Jul 9, 2021, 11:48 AM IST

ಜಲಾಶಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆದರೆ ಕ್ರಮ ಕೈಗೊಳ್ಳಬೇಕು: ಎಂ.ಬಿ.ಪಾಟೀಲ್

ಬೆಂಗಳೂರು: ಯಾವುದೇ ಆಣೆಕಟ್ಟು ಸುತ್ತಮುತ್ತ ಸುರಕ್ಷಿತ ಪ್ರದೇಶದಲ್ಲಿ  ಅಕ್ರಮ ಗಣಿಗಾರಿಕೆ ನಡೆಯಬಾರದು. ಕೆಆರ್ ಎಸ್ ಪುರಾತನ ಜಲಾಶಯ. ಜಲಾಶಯದ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಸುದ್ದಗಾರರೊಂದಿಗೆ ಅವರು ಮಾತನಾಡಿದರು.

ಅಂಬರೀಶ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎಂಬ ಜೆಡಿಎಸ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಂಬರೀಶ್ ನನ್ನ ಸ್ನೇಹಿತ, ಇಬ್ಬರ ನಡುವೆ ಒಳ್ಳೆ ಸ್ನೇಹ ಇತ್ತು. ಸುಮಲತಾ ಅವರ ಬಗ್ಗೆಯೂ ಅಪಾರ ಗೌರವ ಇದೆ. ಅಕ್ರಮ ಗಣಿಗಾರಿಕೆ ವಿಚಾರವಾಗಿ ನನಗೆ ಗೊತ್ತಿಲ್ಲ ಎಂದರು.

ಇದನ್ನೂ ಓದಿ:ಪರಸ್ಪರ ಸೋಲಿಸಲು ಪ್ರಯತ್ನಿಸಿಲ್ಲ ಎಂದು ಸಿದ್ದರಾಮಯ್ಯ, ಪರಮೇಶ್ವರ್ ಆಣೆ ಮಾಡಲಿ: ಈಶ್ವರಪ್ಪ

ಕೆಆರ್ ಎಸ್ ಸೇರಿದಂತೆ ರಾಜ್ಯದ ಹಲವು ಡ್ಯಾಂಗಳ ಆಧುನೀಕರಣಕ್ಕೆ ನಾನು‌ ಜಲಸಂಪನ್ಮೂಲ ಸಚಿವನಾಗಿದ್ದಾಗ ಅನುಮತಿ ಸಿಕ್ಕಿತ್ತು. ಉಮಾ ಭಾರತಿ ಅವರು ಆಗ ಕೇಂದ್ರ ಜಲಸಂಪನ್ಮೂಲ ಸಚಿವೆಯಾಗಿದ್ದರು. ಆಗ ವಿಶ್ವ ಬ್ಯಾಂಕ್  ನೆರವಿನೊಂದಿಗೆ ಡ್ಯಾಂಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿತ್ತು ಎಂದು ಮಾಹಿತಿ ನೀಡಿದರು.

ಸಿಎಂ ಭೇಟಿ ಬಗ್ಗೆ ಮಾತನಾಡಿದ ಅವರು,  ನಾನು ಒಬ್ಬ ಶಾಸಕ, ಯಡಿಯೂರಪ್ಪ ರಾಜ್ಯದ  ಮುಖ್ಯಮಂತ್ರಿಗಳು. ಹಾಗಾಗಿ ‌ನಾನು‌ ಅವರನ್ನು ಭೇಟಿಯಾಗಿದ್ದೇನೆ. ನನ್ನ ಕ್ಷೇತ್ರದ, ಜಿಲ್ಲೆಯ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.