ಬಿಜೆಪಿಯ ಎಂ.ಕೆ.ಪ್ರಾಣೇಶ್ ಈಗ ವಿಧಾನ ಪರಿಷತ್ತಿನ ನೂತನ ಉಪ ಸಭಾಪತಿ
Team Udayavani, Jan 29, 2021, 12:15 PM IST
ಬೆಂಗಳೂರು: ವಿಧಾನ ಪರಿಷತ್ತಿನ ಉಪ ಸಭಾಪತಿ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆಯಾಗಿದ್ದಾರೆ.
ಉಪಸಭಾಪತಿ ಚುನಾವಣೆಗೆ ಬಿಜೆಪಿಯಿಂದ ಎಂ.ಕೆ.ಪ್ರಾಣೇಶ್ ಮತ್ತು ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧಿಸಿದ್ದರು.
ಇದನ್ನೂ ಓದಿ:ಮುಂದೆ ಮತ್ತೆ ಸಂಪುಟ ಪುನಾರಚನೆ ಆಗಬೇಕು, ಇತರರಿಗೂ ಖಾತೆ ನೀಡಬೇಕು: ಆನಂದ್ ಸಿಂಗ್
ಚುನಾವಣೆಯಲ್ಲಿ ಎಂ.ಕೆ ಪ್ರಾಣೇಶ್ ಪರವಾಗಿ 41 ಮತಗಳು ಬಿದ್ದರೆ, ಪ್ರಾಣೇಶ್ ವಿರುದ್ಧ 24 ಮತಗಳು ಚಲಾವಣೆಯಾಗಿತ್ತು. ಹೀಗಾಗಿ ಎಂ.ಕೆ. ಪ್ರಾಣೇಶ್ ಅವರ ಅಧಿಕೃತ ಆಯ್ಕೆಯನ್ನು ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಘೋಷಿಸಿದರು.
ಇದನ್ನೂ ಓದಿ:ಹಿಂಸಾಚಾರ ಒಪ್ಪಲು ಸಾಧ್ಯವಿಲ್ಲ,ರೈತರ ಏಳಿಗೆಗೆ ಬದ್ಧ; ಕೃಷಿ ನೀತಿ ಸಮರ್ಥಿಸಿಕೊಂಡ ರಾಷ್ಟ್ರಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.