ಮದೆನಾಡು; ಕುಸಿದು ಬಿದ್ದ ಗುಡ್ಡ:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್
Team Udayavani, Jul 24, 2023, 8:07 PM IST
ಅರಂತೋಡು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಕ್ಕೆ ಸೋಮವಾರ ಸಂಜೆ ಗುಡ್ಡ ಕುಸಿದು ಬಿದ್ದು ವಾಹನ ಸಂಚಾರ ಬಂದ್ ಆಗಿದೆ. ಮದೆನಾಡು ಸಮೀಪ ಕರ್ತೊಜಿಯಲ್ಲಿ ಮರ ಸಹಿತ ಭೂ ಕುಸಿತಗೊಂಡಿದೆ.
ಇದೀಗ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಸೋಮವಾರ ಸಂಜೆ 6.30 ಕ್ಕೆ ದೊಡ್ಡ ಮರ ಸಹಿತ ರಸ್ತೆಗೆ ಮಣ್ಣು ಕುಸಿದು ಬಿದ್ದಿದೆ. ಇದೀಗ ರಸ್ತೆಯ ಒಂದು ಬದಿಯ ಮಣ್ಣನ್ನು ತೆರವುಗೊಳಿಸಲು ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ. ಜೆಸಿಬಿ -ಹಿಟಾಚಿ ಬಳಸಿ ಮಣ್ಣು ತೆರವಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಂಪಾಜೆಯ ಗಡಿಕಲ್ಲು ತನಕ ವಾಹನಗಳು ಸರತಿ ಸಾಲಿನಲ್ಲಿ ನಿಂತಿವೆ ಎಂದು ತಿಳಿದು ಬಂದಿದೆ.
ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರಿದಿದೆ. ಸದ್ಯ ಮಡಿಕೇರಿಯಿಂದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಕೊಯನಾಡು ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.