3ನೇ ದಿನಕ್ಕೆ ಕಾಲಿಟ್ಟ ಮಹದಾಯಿ ಅಹೋರಾತ್ರಿ ಧರಣಿ: ರೈತ ಅಸ್ವಸ್ಥ
Team Udayavani, Dec 25, 2017, 3:49 PM IST
ಬೆಂಗಳೂರು: ಮಹದಾಯಿ ವಿವಾದ ಇತ್ಯರ್ಥಪಡಿಸುವ ವಿಚಾರದಲ್ಲಿ ಬಿಎಸ್ ಯಡಿಯೂರಪ್ಪ ಮಾತಿಗೆ ತಪ್ಪಿರುವುದಾಗಿ ಆರೋಪಿಸಿ ಕಳೆದ ಮೂರು ದಿನಗಳಿಂದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಸಮೀಪ ಮಹದಾಯಿ ಹೋರಾಟಗಾರರು ಅಹೋರಾತ್ರಿ ಧರಣಿಯನ್ನು ಮುಂದುವರಿಸಿದ್ದು, ಸೋಮವಾರ ರೈತ ಹನುಮಂತಪ್ಪ ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತ ಹನುಮಂತಪ್ಪ ಅವರನ್ನು ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಡಿಸೆಂಬರ್ 15ರೊಳಗೆ ಮಹದಾಯಿ ವಿವಾದವನ್ನು ಇತ್ಯರ್ಥಪಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಹದಾಯಿ, ಕಳಸಾ ಬಂಡೂರಿ ಹೋರಾಟಗಾರರಿಗೆ ಭರವಸೆ ನೀಡಿದ್ದರು, ಆದರೆ ಇದೀಗ ಬಿಎಸ್ ವೈ ಅವರು ನೀಡಿರುವ ಭರವಸೆ ಸುಳ್ಳಾಗಿದ್ದು, ಈ ಹಿನ್ನೆಲೆಯಲ್ಲಿ ಖುದ್ದಾಗಿ ಯಡಿಯೂರಪ್ಪನವರು ಆಗಮಿಸಿ ಸಮಸ್ಯ ಇತ್ಯರ್ಥಪಡಿಸಲು ಮುಂದಾಗಬೇಕೆಂದು ಆಗ್ರಹಿಸಿ ಬಿಜೆಪಿ ಕಚೇರಿ ಮುಂದೆ ಮಹದಾಯಿ ಹೋರಾಟಗಾರರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.