ವೈರಾಗ್ಯ ಮೂರ್ತಿಗೆ ಮಹಾ ಮಜ್ಜನ ಆರಂಭ;ಸಿಎಂ ಜಲಾಭಿಷೇಕ
Team Udayavani, Feb 17, 2018, 3:26 PM IST
ಚನ್ನರಾಯಪಟ್ಟಣ: ಶ್ರವಣಬೆಳಗೊಳದಲ್ಲಿರುವ ಭಗವಾನ್ ಬಾಹುಬಲಿಗೆ 88 ನೇ ಮಹಾಮಸ್ತಕಾಭಿಷೇಕ ಶನಿವಾರ ಮಧ್ಯಾಹ್ನದಿಂದ ಜಲಾಭಿಷೇಕದಿಂದ ಆರಂಭವಾಗಿದೆ.
ಜೈನ ಮಹಾಮುನಿಗಳು, ಆಚಾರ್ಯರು ಮತ್ತು ಗಣ್ಯರು ಜಲಾಭಿಷೇಕ ಮಾಡುವ ಮೂಲಕ ವಿಧಿ ವಿಧಾನಗಳನ್ನು ಆರಂಭಿಸಿದ್ದಾರೆ. ದೇಶದ ವಿವಿಧೆಡೆಯಿಂದ ಆಗಮಿಸಿರುವ ಸಾವಿರಾರು ಮಂದಿ ಭಕ್ತರು ಉಪಸ್ಥಿತರಿದ್ದು ಭಗವಾನ್ ಬಾಹುಬಲಿ ಕೀ ಜೈ ಎಂಬ ಘೋಷಗಳನ್ನು ಕೂಗಿದರು. ವರ್ಧಮಾನ ಸಾಗರ್ ಮುನಿ ಅವರು ಮೊದಲ ಜಲಾಭಿಷೇಕವನ್ನು ಮಾಡಿದರು.
ಜಲಾಭಿಷೇಕದ ತೀರ್ಥ ಪ್ರೋಕ್ಷಣೆಯಿಂದ ಭಕ್ತರು ಪುನೀತರಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಜಲಾಭಿಷೇಕ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೋಲಿಯನ್ನು ಬಿಟ್ಟು ಕಾಲ್ನಡಿಗೆಯಲ್ಲೇ ಬೆಟ್ಟ ಹತ್ತಿ ಬಾಹುಬಲಿ ಮೂರ್ತಿಗೆ ಜಲಾಭಿಷೇಕ ನಡೆಸಿದರು.ಅವರೊಂದಿಗೆ ಸಚಿವ ಎ.ಮಂಜು, ಸಚಿವೆ ಉಮಾಶ್ರೀ ಅವರು ಪಾಲ್ಗೊಂಡಿದ್ದರು. ಸಿಎಂ ಜಲಾಭಿಷೇಕ ನಡೆಸುವ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ , ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಜೊತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.