ಸಿಎಂ ಭೇಟಿಯಾದ ಮಾಲಿಕಯ್ಯ ಗುತ್ತೆದಾರ್: ಸಮುದಾಯದ ಬೇಡಿಕೆ ಈಡೇರಿಸುವಂತೆ ಮನವಿ
Team Udayavani, Aug 24, 2021, 1:09 PM IST
ಬೆಂಗಳೂರು: ಶಾಸಕ ಮಾಲಿಕಯ್ಯ ಗುತ್ತೆದಾರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಬಳಿಕ ಮಾತನಾಡಿದ ಮಾಲಿಕಯ್ಯ ಗುತ್ತೆದಾರ್, ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂ. ಮೀಸಲಿಡಬೇಕು. ಈಡಿಗ ಸಮುದಾಯವನ್ನು ಪ್ರವರ್ಗ 1 ಕ್ಕೆ ಸೇರಿಸಲು ಮನವಿ ಮಾಡಿದ್ದೇವೆ. ಈಡಿಗ ಸಮುದಾಯದ ಕುಲ ಶಾಸ್ತ್ರೀಯ ಅಧ್ಯಯನ ನಡೆಸಿ ಸಮುದಾಯದ ಸಾಮಾಜಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿ ಅಧ್ಯಯನ ಮಾಡಬೇಕು. ಕೊಪ್ಪಳ ಜಿಲ್ಲೆ ಮುನಿರಾಬಾದ್ ಬಳಿ 75 ಎಕರೆ ಜಮೀನು ಮಂಜೂರು ಮಾಡಿ ನಾರಾಯಣಗುರು ಪುತ್ಥಳಿ ಅಧ್ಯಯನ ಪೀಠ, ಹಾಸ್ಟೆಲ್ ನಿರ್ಮಾಣ ಮಾಡಲು ಅವಕಾಶ ನೀಡಲು ಮನವಿ ಮಾಡಿದ್ದೇನೆ ಎಂದರು.
ಇದನ್ನೂ ಓದಿ:ಖಾತೆ ಕ್ಯಾತೆ ಅಂತ್ಯ: ಸಿಎಂ ಭೇಟಿ ಬಳಿಕ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್
ಸಿಗಂಧೂರು ಚೌಡೇಶ್ವರಿ ದೇವಸ್ಥಾನ ಮುಜರಾಯಿ ಇಲಾಖೆಗೆ ವಹಿಸದಂತೆ ಮನವಿ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲಿ 2 ಎಕರೆ ಜಮೀನು ಮಂಜೂರು ಮಾಡಬೇಕು. ಸಾರಾಯಿ ನಿಷೇಧದಿಂದ ಉದ್ಯೋಗ ಕಳೆದುಕೊಂಡ ಸಮುದಾಯದವರಿಗೆ ಎಂಎಸ್ ಐ ಎಲ್ ಪರವಾನಗಿ ನೀಡಬೇಕು ಎಂದು ಮಾಲಿಕಯ್ಯ ಗುತ್ತೇದಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.