ಅಮಾನವೀಯ:ಮೊಬೈಲ್ ಕದ್ದವನಿಗೆ ಉಲ್ಟಾ ನೇತು ಹಾಕಿ ಥಳಿತ !!
Team Udayavani, Sep 24, 2017, 3:26 PM IST
ಮೈಸೂರು : ನರದಲ್ಲಿ ನಡೆದ ಅಮಾನವೀಯ ಘಟನೆಯೊಂದರಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕನೊಬ್ಬನಿಗೆ ತಲೆ ಕೆಳಗೆ ಮಾಡಿ ನೇತು ಹಾಕಿ ಹಿಗ್ಗಾಮುಗ್ಗಾ ಥಳಿಸಲಾಗಿದೆ.
ಆರ್‌ಟಿಓ ರಸ್ತೆಯಲ್ಲಿನ ಡಬಲ್‌ಟ್ಯಾಂಕ್ ವೃತ್ತದ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಕಟ್ಟಡ ಕಾಮಗಾರಿ ಮಾಡುತ್ತಿದ್ದ ಮೇಸ್ತ್ರೀ ಇತರರೊಂದಿಗೆ ಸೇರಿ ಕಾರ್ಮಿಕನನ್ನು ತಲೆ ಕೆಳಗೆ ಮಾಡಿ ಕಟ್ಟಿ ಥಳಿಸಿದ್ದಾನೆ. ಎಷ್ಟೇ ಬೊಬ್‌ಬಿಟ್ಟರೂ ಕೇಳದೆ ಅಮಾನವೀಯ ಶಿಕ್ಷೆ ನೀಡಿದ್ದಾರೆ.
ಮೊಬೈಲ್ ಕದ್ದಿದ್ದಾನೆ ಎಂಬ ಆರೋಪದಲ್ಲಿ ಥಳಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ದೃಶ್ಯವನ್ನು ಪಕ್ಕದ ಕಟ್ಟಡದಲ್ಲಿದ್ದ ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ ಚಿತ್ರಿಕರಿಸಿ ಸಾಮಾಜಿಕ ತಾಣಗಳಲ್ಲಿ ಹರಿಯ ಬಿಟ್ಟಿದ್ದು , ವಿಡಿಯೋ ಇದೀಗ ವೈರಲ್ ಆಗಿದೆ. ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದು ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಯಾವುದೇ ಪ್ರಕರಣ ದಾಖಲಾದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.