ಮಂಡ್ಯ ರೆಬೆಲ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ
Team Udayavani, May 4, 2019, 3:00 AM IST
ಬೆಂಗಳೂರು: ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷದ್ರೋಹ, ಶಿಸ್ತು ಉಲ್ಲಂಘನೆ, ಮೈತ್ರಿ ವಿರೋಧಿ ಚಟುವಟಿಕೆ ನಡೆಸಿ, ಪಕ್ಷಕ್ಕೆ ಕಳಂಕ ತರುವ ನಡವಳಿಕೆ ತೋರಿರುವ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರಿಗೆ ಅಗೌರವ ತೋರಿರುವ ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ ಅವರು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಮಂಡ್ಯದಲ್ಲಿ ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಕೆ.ಬಿ.ಚಂದ್ರಶೇಖರ್, ಗಣಿಗ ರವಿ, ಅವರು ಮೈತ್ರಿ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ಪರ ಕೆಲಸ ಮಾಡದೆ ಪಕ್ಷದ ಆದೇಶ ಉಲ್ಲಂಘಿಸಿದ್ದಾರೆ.
ರಾಹುಲ್‌ಗಾಂಧಿ ಸಮಾವೇಶ ನಡೆಸಿದಾಗಲೂ ಗೈರು ಹಾಜರಾಗಿದ್ದಾರೆ. ಹೀಗಾಗಿ, ಅವರು ಪಕ್ಷದಲ್ಲಿ ಇರಲು ನೈತಿಕತೆ ಇಲ್ಲ, ಅವರೇ ರಾಜೀನಾಮೆ ನೀಡಬೇಕು. ಇಲ್ಲವೇ ಪಕ್ಷ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.